ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂಸ್

12 Jun 2021
410

ಬೆಂಗಳೂರು : ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋ ವೈರಲ್​ ಆಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಈ ಕೇಸ್​ನ ಸೂತ್ರಧಾರಿಗಳೆಂದೇ ಹೇಳಲಾದ ಬಿ.ಎಂ.ನರೇಶ್​ ಗೌಡ ಮತ್ತು ಶ್ರವಣ್​ ಇವರಿಬ್ಬರು ಇಂದು ಎಸ್​ಐಟಿ ಮುಂದೆ ಹಾಜರಾಗಿದ್ದಾರೆ.

ಈ ಇಬ್ಬರ ಮೇಲೆ ಸದಾಶಿವನಗರ ಠಾಣೆಯಲ್ಲಿ ಷಡ್ಯಂತ್ರ, ಬ್ಲ್ಯಾಕ್​​ಮೇಲ್ ಕೇಸ್‌ ದಾಖಲಾಗಿತ್ತು. ಇದೀಗ ಕೋರ್ಟ್ ಆದೇಶದಂತೆ ವಿಚಾರಣೆಗೆ ಹಾಜರಾಗಿದ್ದಾರೆ. ಷಡ್ಯಂತ್ರ, ಬ್ಲ್ಯಾಕ್​​ಮೇಲ್ ಆರೋಪ ಪ್ರಕರಣದಲ್ಲಿ ಇಬ್ಬರು ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಆರೋಪಿಗಳು ಎಸ್​ಐಟಿ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ಮುಂದೆ ವಕೀಲರೊಂದಿಗೆ ಹಾಜರಾಗಿದ್ದಾರೆ. ಎಸ್​ಐಟಿ ಕೂಡ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದೆ. ನೀರೀಕ್ಷಣಾ ಜಾಮೀನು ಪಡೆದು ವಿಚಾರಣೆಗೆ ಹಾಜರಾದರೂ ಆರೋಪಿಗಳಿಗೆ ಆತಂಕ ಶುರುವಾಗಿದೆ. ಯಾಕೆಂದರೆ ಕೋರ್ಟ್ ನೀಡಿದ ಆದೇಶ ಪ್ರತಿಯಲ್ಲಿ ಅಗತ್ಯವಿದ್ದರೆ ತನಿಖಾ ತಂಡಕ್ಕೆ ಆರೋಪಿಗಳನ್ನು ಬಂಧಿಸಲು ಅವಕಾಶ ನೀಡಲಾಗಿದೆ.

RELATED TOPICS:
English summary :CD Politics

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...