ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂಸ್

12 Jun 2021
512

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು.

ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ಜಾಗದ ಪರಿಶೀಲನೆ ನಡೆಸಿದರು.ಇದೇ ವೇಳೆ ಏರ್ ಪೋರ್ಟ್ ಪ್ಯಾಸೆಂಜರ್ ಟರ್ಮಿನಲ್, ಎಟಿಸಿ ಕಟ್ಟಡದ ವಿನ್ಯಾಸ ಆನಾವರಣ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 384 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಮಾಡಲಾಗುತ್ತಿದೆ. ಎರಡು ಹಂತದಲ್ಲಿ ಏರ್ ಪೋರ್ಟ್ ಕಾಮಗಾರಿಯನ್ನು ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ರನ್ ವೇ ಕೆಲಸ ನಡೆಯುತ್ತಿದ್ದು, 2 ನೇ ಹಂತದಲ್ಲಿ ಪ್ಯಾಸೆಂಜರ್ ಟರ್ಮಿನಲ್ ಹಾಗೂ ಎಟಿಸಿ ಕಟ್ಟಡ ನಿರ್ಮಿಸಲಾಗುತ್ತದೆ.

ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ್, ಅರಗ ಜ್ನಾನೇಂದ್ರ, ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

RELATED TOPICS:
English summary :BSYediyurappa

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...