Thu,May09,2024
ಕನ್ನಡ / English

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂಸ್

12 Jun 2021
2612

ಹುಬ್ಬಳ್ಳಿ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಆ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಚರ್ಚೆಯನ್ನು ಯಾರೂ ಹುಟ್ಟು ಹಾಕಬಾರದು. ಯಾರಾದ್ರೂ ದೆಹಲಿಗೆ ಹೋಗಿಬಿಟ್ಟರೆ ಭಿನ್ನಮತ ಹೇಗಾಗುತ್ತೆ. ರಾಜ್ಯ ಸರ್ಕಾರ ಎಲ್ಲ ರೀತಿಯಿಂದ ಒಳ್ಳೆ ಕೆಲಸ ಮಾಡ್ತಿದೆ. ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡ್ತಿದಾರೆ. ಈ ವಯಸ್ಸಿನಲ್ಲಿಯೂ ಕೋವಿಡ್​​ನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.

ರಾಜಕಾರಣದಲ್ಲಿ ಬರೀ ಅಧಿಕಾರವೊಂದೇ ಅಂತಿಮವಲ್ಲ. ಅಧಿಕಾರದಲ್ಲಿ ಇರೋರು ವಿಶೇಷವಾಗಿ ಜನರ ಕಣೀರನ್ನು ಒರೆಸೋದನ್ನು ಪ್ರಥಮ ಆದ್ಯತೆಯನ್ನಾಗಿಸಿಕೊಳ್ಳಬೇಕು. ನಾಯಕತ್ವ ಬದಲಾವಣೆ ಚರ್ಚೆಗೆ ಎಲ್ಲರೂ ಪೂರ್ಣ ವಿರಾಮ ಹಾಡಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಅವರು, ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾಗಿ ನನಗೆ ತಿಳಿಸಿದ್ದಾರೆ. ಬೇರೆಯವರು ಯಾರು ದೆಹಲಿಗೆ ಹೋಗಿದ್ದಾರೆ. ಯಾಕೆ ಹೋಗಿದ್ದಾರೆ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಜನಪ್ರತಿನಿಧಿಗಳಿಗೆ ಅಧಿಕಾರವೊಂದೇ ಅಲ್ಲ, ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು. ಇದೀಗ ನಮ್ಮೆಲ್ಲರ ಮುಂದೆ ಇರುವುದು ಕೋವಿಡ್ ನಿಯಂತ್ರಣವಷ್ಟೇ ಎಂದು ಹೇಳಿದರು.

RELATED TOPICS:
English summary :Pralhad joshi

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...