ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂಸ್

13 Jun 2021
392

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಜೂ.16ರಂದು ಒಂದು ದಿನದ ಮಟ್ಟಿಗೆ ಪುಸ್ತಕದ ಅಂಗಡಿಗಳು ಮತ್ತು ಮೊಬೈಲ್ ಅಂಗಡಿಗಳನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ.

ಈ ಜಿಲ್ಲಾಧಿಕಾರಿಯವರು ಪ್ರಕಟಣೆ ಹೊರಡಿಸಿದ್ದು, ಆನ್ ಲೈನ್ ತರಗತಿಗಳು ನಡೆಯುವ ಕಾರಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ಜೂ.16ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬುಕ್ ಸ್ಟಾಲ್/ ಸ್ಟೇಷನರಿ ಮತ್ತು ಮೊಬೈಲ್ ಅಂಗಡಿಗಳನ್ನು ತೆರೆಯಬಹುದು ಎಂದು ಸೂಚಿಸಲಾಗಿದೆ.

ಆಹಾರ, ಹಾಲು ಮುಂತಾದ ಅಗತ್ಯ ವಸ್ತುಗಳ ಅಂಗಡಿಗಳ ಸಮಯವನ್ನು ಬೆಳಗ್ಗೆ 6ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ಸಂಘ ಸಂಸ್ಥೆಗಳು ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ತಪ್ಪಿದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

RELATED TOPICS:
English summary :Udupi

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...