ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂಸ್

13 Jun 2021
431

ಬಳ್ಳಾರಿ : ಕಚ್ಚಿದ ಹಾವನ್ನು ಕೈಯಲ್ಲಿ ಹಿಡಿದುಕೊಂಡೇ ವ್ಯಕ್ತಿಯೊಬ್ಬ ಆಸ್ಪತ್ರೆಗೆ ಆಗಮಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಉಪ್ಪಾರಹಳ್ಳಿಯಲ್ಲಿ ನಡೆದಿದೆ.

ಉಪ್ಪಾರಹಳ್ಳಿ ಗ್ರಾಮದ ಕಾಡಪ್ಪ ಎಂಬ ಯುವಕನೇ ಆಸ್ಪತ್ರೆಗೆ ಹಾವನ್ನು ಕೈಯಲ್ಲಿ ಹಿಡಿದುಕೊಂಡು ಬಂದ ಭೂಪನಾಗಿದ್ದು ಈ ವಿಡಿಯೊ ವೈರಲ್ ಆಗಿದೆ.

ಕಾಡಪ್ಪನಿಗೆ ಹಾವು ಕಚ್ಚಿತ್ತು. ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕಾಡಪ್ಪ ಹಾವನ್ನು ಸಹ ಕೈಯಲ್ಲಿ ಹಿಡಿದುಕೊಂಡೇ ಆಸ್ಪತ್ರೆಗೆ ಹೋಗಿದ್ದಾನೆ.

ಕಾಡಪ್ಪನ ಕೈಯಲ್ಲಿ ಹಾವನ್ನು ನೋಡಿದ ಜನರು ಹೌಹಾರಿದ್ದಾರೆ, ಬಳಿಕ ಕಾಡಪ್ಪ ಆಸ್ಪತ್ರೆಗೆ ಆವರಣದ ಪಕ್ಕದಲ್ಲಿ ಹಾವನ್ನು ಬಿಟ್ಟು ಬಂದಿದ್ದಾರೆ. ಬಳಿಕ ವೈದ್ಯರು ಚಿಕಿತ್ಸೆ ನೀಡಿದ್ದು, ಕಾಡಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

RELATED TOPICS:
English summary :Ballari

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...