ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂಸ್

13 Jun 2021
451

ಬಳ್ಳಾರಿ : ಒಂದೂವರೆ ತಿಂಗಳಿನ ಹಿಂದಷ್ಟೇ ವಿವಾಹವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಬಳಿ‌ ಭಾನುವಾರ ನಡೆದಿದೆ.

ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಅಮರ್ ಬಿರಾದಾರ್(35) ಮೃತರು. ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಡೊಂಗರಗಿ ಗ್ರಾಮದ ನಿವಾಸಿಯಾಗಿದ್ದ ಅಮರ್, ಬೆಂಗಳೂರಿನಲ್ಲಿ‌ ಸಿವಿಲ್ ಎಂಜಿನಿಯರ್ ಆಗಿ ಕೆಲಸ‌ ನಿರ್ವಹಿಸುತ್ತಿದ್ದರು.

ಒಂದುವರೆ ತಿಂಗಳ ಹಿಂದೆ ಮದುವೆಯಾಗಿದ್ದರು. ಪತ್ನಿಯನ್ನು ಕರೆತರಲು ಶನಿವಾರ ರಾತ್ರಿ ಸ್ವತಃ ಅವರೇ ಕಾರು ಓಡಿಸಿಕೊಂಡು ಸ್ವಗ್ರಾಮಕ್ಕೆ ಹೊರಟಿದ್ದರು. ಭಾನುವಾರ ನಸುಕಿನಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಅಮರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ‌ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Ballari

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#

ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#

ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#

ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#

ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#

ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#

ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#

2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#

ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#

ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...