ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ ನಿಧನ : ಸಿಎಂ ಸಂತಾಪ | ಜನತಾ ನ್ಯೂಸ್

14 Jun 2021
386

ಮೈಸೂರು : ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಪೂರ್ವಾಶ್ರಮದ ಮಾತೃಶ್ರೀಯವರಾದ ಶ್ರೀಮತಿ ಶಿವನಾಗಮ್ಮ (90) ಲಿಂಗೈಕ್ಯರಾಗಿದ್ದಾರೆ. ಇವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸುತ್ತೂರಿನಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

ಶಿವನಾಗಮ್ಮ ಅವರಿಗೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಐಎಎಸ್ ಅಧಿಕಾರಿಯಾದ ಷಡಕ್ಷರಿ ಸ್ವಾಮಿ, ಜೆಎಸ್ಎಸ್​ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್, ಉದಯ್ ಶಂಕರ್ ಎಂಬ ನಾಲ್ಕು ಗಂಡು ಮಕ್ಕಳು ಹಾಗೂ ಶಶಿಕಲಾ ಮತ್ತು ಉಮದೇವಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.

ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಪೂವಾ೯ಶ್ರಮದ ಮಾತೃಶ್ರೀ ಶ್ರೀಮತಿ ಶಿವನಾಗಮ್ಮರವರು ಇಂದು ಲಿಂಗೈಕ್ಯರಾಗಿದ್ದಾರೆ. ಶ್ರೀಮತಿ ಶಿವನಾಗಮ್ಮರವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್​ ಮಾಡಿದ್ದಾರೆ.

RELATED TOPICS:
English summary :Mysuru

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...