Sat,Oct01,2022
ಕನ್ನಡ / English

ಕಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಆತ್ಮಹತ್ಯೆ | ಜನತಾ ನ್ಯೂಸ್

14 Jun 2021
839

ಹುಬ್ಬಳ್ಳಿ: : ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಿವ ಘಟನೆ ವರದಿಯಾಗಿದೆ.

ಹುಬ್ಬಳ್ಳಿಯ ರಣದಂಭ ಕಾಲೋನಿಯ 78 ವರ್ಷದ ವೃದ್ದನಿಗೆ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಿಮ್ಸ್ ಆಸ್ಪತ್ರೆಯ 303 ರ ವಾರ್ಡನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಕೊರೋನಾ ದೃಢಪಟ್ಟ ಬಳಿಕ ಕಿಮ್ಸ್ ಗೆ ದಾಖಲಾಗಿದ್ದ ಆ ವ್ಯಕ್ತಿ ಮಾನಸಿಕವಾಗಿ ಕುಗ್ಗಿ ಹೋಗಿದ್ದು ಆಸ್ಪತ್ರೆಯ ಕೋವಿಡ್ ವಾರ್ಡ್ ನಂ.303 ರ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

RELATED TOPICS:
English summary :Hubballi

ಜಮ್ಮು ಕಾಶ್ಮೀರ : ಅಗ್ನಿವೀರ್ ನೇಮಕಾತಿ ಅಡ್ಡಿಪಡಿಸಲು ಬಂದ 2 ಭಯೋತ್ಪಾದಕರು ತಟಸ್ಥ

ತಾಯಿ, ಪ್ರಿಯಕರನ ಜೊತೆಗೂಡಿ ತಂದೆಯನ್ನೇ ಕೊಂದ ‌ಮಗಳು

ಪಿಜಿಯ ಬಾತ್​ರೂಮ್​ನಲ್ಲಿ ಯುವಕನ ಅನುಮಾನಾಸ್ಪದ ಶವ ಪತ್ತೆ

ಮಾಂಸಾಹಾರ ಸೇವನೆ ತಪ್ಪು ಹಾದಿ ಹಿಡಿಯುವಂತೆ ಮಾಡುತ್ತದೆ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್‌ ಭಗವತ್‌

ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದು ಡಿಕೆಶಿ ಇಬ್ಬರ ಕೈ ಹಿಡಿದು ನಗಾರಿ ಬಾರಿಸಿದ ರಾಹುಲ್‌ ಗಾಂಧಿ

ಭಾರತ್ ಜೋಡೋ ಅಲ್ಲ-ಭಾರತ್ ತೋಡೋ ಯಾತ್ರೆ: ಪ್ರಹ್ಲಾದ್‌ ಜೋಶಿ ವ್ಯಂಗ್ಯ

ಹಬ್ಬವೆಂದು ದರ ಏರಿಸಿದರೆ ಪರ್ಮಿಟ್ ರದ್ದು, ಹೆಚ್ಚು ಟಿಕೆಟ್ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ!

ಬಿಬಿಎಂಪಿ ಚುನಾವಣೆ ಬಗ್ಗೆ ಹೈಕೋರ್ಟ್​ನಿಂದ ಮಹತ್ವದ ಆದೇಶ, ಚುನಾವಣೆ ನಡೆಸಲು ನಾವು ಸಿದ್ಧ: ಮುಖ್ಯ ಆಯುಕ್ತ

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಬೆಂಬಲಿತ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಹಣಾಹಣಿ

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ನ್ಯೂಸ್ MORE NEWS...