Fri,Apr26,2024
ಕನ್ನಡ / English

ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ ಘೋಷಿಸಿದ ಸಿಎಂ | ಜನತಾ ನ್ಯೂಸ್

14 Jun 2021
1184

ಬೆಂಗಳೂರು : ಕೋವಿಡ್ ಸೋಂಕಿನಿಂದಾಗಿ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.

ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಜೊತೆಗೆ, ಇದು BPL ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. BPL ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟ ಪಡ್ತಾ ಇದ್ದಾರೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಹಣಕಾಸು ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಇದಕ್ಕಾಗಿ ಸರ್ಕಾರಕ್ಕೆ 250-300 ಕೋಟಿ ರೂಪಾಯಿ ಬೇಕಾಗುತ್ತದೆ. ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮ ಆಗಿರುವುದರಿಂದಲೇ ಪರಿಹಾರ ನೀಡಲು ಸಾಧ್ಯವಾಗುತ್ತಿದೆ.ದೇಶದಲ್ಲಿ ಮೊದಲ ಬಾರಿಗೆ ಈ ರೀತಿಯ ಪರಿಹಾರ ನೀಡುತ್ತಿರುವ ರಾಜ್ಯ ನಮ್ಮದು ಎಂದರು.

RELATED TOPICS:
English summary :BSYediyurappa

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...