Tue,Apr23,2024
ಕನ್ನಡ / English

ಸಂಚಾರಿ ವಿಜಯ್ ಇನ್ನೂ ಜೀವಂತ: ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು | ಜನತಾ ನ್ಯೂಸ್

14 Jun 2021
1460

ಬೆಂಗಳೂರು : ಸ್ಯಾಂಡಲ್​ವುಡ್​ ನಟ ಸಂಚಾರಿ ವಿಜಯ್ ಅವರ ಅಗಲಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಕಿಚ್ಚ ಸುದೀಪ್​, ವಸಿಷ್ಠ ಸಿಂಹ ಸೇರಿದಂತೆ ಹಲವಾರು ಮಂದಿ ಸಂತಾಪ ಸೂಚಿಸಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯರು ಸಂಚಾರಿ ವಿಜಯ್​ ಅವರು ಇನ್ನೂ ಜೀವಂತವಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಸಂಚಾರಿ ವಿಜಯ್​ ಅವರ ಬಗ್ಗೆ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಿಯೇ ನಾನೇ ಬಂದು ಹೇಳುತ್ತಿದ್ದೇನೆ. ಇನ್ನೂ ಅವರು ಜೀವಂತವಾಗಿದ್ದಾರೆ. ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ.

ಇದರ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ಆಸ್ಪತ್ರೆ ಅಧಿಕೃತವಾಗಿ ಘೋಷಿಸಿಲ್ಲ. ಅಪಘಾತದಿಂದಾಗಿ ಅವರ ಮೆದುಳು ನಿಷ್ಕ್ರಿಯಗೊಂಡಿರುವುದು ನಿಜ. ಆದರೆ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಅವರ ಇತರ ಅಂಗಗಳು ಕಾರ್ಯನಿರ್ವಹಿಸುತ್ತಿವೆ. ಮೆದುಳು ನಿಷ್ಕ್ರಿಯ ಎಂದಾಕ್ಷಣ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಹೇಳಲು ಆಗಲ್ಲ. ಹೃದಯ ಬಡಿತ ನಿಂತಾಗ ಮಾತ್ರ ಮೃತ ಎಂದು ಹೇಳಬಹುದು ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ಅರುಣ್ ನಾಯ್ಕ್ ತಿಳಿಸಿದ್ದಾರೆ.

ಬ್ರೈನ್​ ಡೆಡ್​ ಆದ ಮೇಲೂ ಮನುಷ್ಯರು ಹಲವಾರು ಗಂಟೆಗಳ ಕಾಲ ಇನ್ನೂ ಜೀವಂತವಾಗಿರುತ್ತಾರೆ. ಹೃದಯದ ಬಡಿತ ನಿಂತ ಮೇಲೆ ಮರಣ ಎಂದು ಘೋಷಿಸಲಾಗುತ್ತದೆ. ಹೀಗಾಗಿಯೇ ಮೆದುಳು ನಿಷ್ಕ್ರಿಯಗೊಂಡಿರುವ ಸಂಚಾರಿ ವಿಜಯ್ ಅವರು ಇನ್ನೂ ಜೀವಂತವಾಗಿದ್ದಾರೆ. ಇನ್ನು ಅವರಿಗೆ ಬ್ರೈನ್​ ಡೆಡ್​ ಆಗಿಲ್ಲ. ಒಮ್ಮೆ ಬ್ರೈನ್​ ಡೆಡ್​ ಆದ ನಂತರ ಮತ್ತೆ ಅವರು ಮೊದಲಿನಂತೆ ಆಗುವುದಿಲ್ಲ. ಇಂತಹ ಸ್ಥಿತಿಯಲ್ಲಿ ಮನೆಯವರ ನಿರ್ಧಾರದಂತೆ ಅಂಗಾಂಗ ದಾನದ ಪ್ರಕ್ರಿಯೆಗೆ ಮುಂದಾಗುತ್ತೇವೆ ಎಂದು ವೈದ್ಯರು ವಿವರಿಸಿದ್ದಾರೆ.

RELATED TOPICS:
English summary :Sanchari Vijay

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...