Thu,Apr25,2024
ಕನ್ನಡ / English

ಪ್ರವಾಸಿ ಗೈಡ್​ಗಳಿಗೂ ಲಾಕ್​ಡೌನ್ ಪರಿಹಾರ ಘೋಷಣೆ: ಸಿ.ಪಿ. ಯೋಗೇಶ್ವರ್ | ಜನತಾ ನ್ಯೂಸ್

14 Jun 2021
1744

ಬೆಂಗಳೂರು : ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಕೊವಿಡ್‍ ಲಾಕ್​ಡೌನ್ ಪರಿಹಾರವಾಗಿ 5000 ರೂ. ಪರಿಹಾರವನ್ನು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಇಂದು ಘೋಷಿಸಿದ್ದಾರೆ.

ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಶೀಘ್ರದಲ್ಲಿಯೇ ಈ ಕುರಿತು ಸರ್ಕಾರದಿಂದ ಆದೇಶ ಬರಲಿದೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಲ್ಲಿ 384 ಪ್ರವಾಸಿ ಗೈಡ್‌ಗಳು ನೋಂದಣಿಯಾಗಿದ್ದಾರೆ. ಅವರಿಗೆ ಕೊರೊನಾ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದೇವೆ. ಪ್ರತಿಯೊಬ್ಬರಿಗೂ ಐದು ಸಾವಿರ ರೂಪಾಯಿ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಹೋಟೆಲ್ ಕಾರ್ಮಿಕರಿಗೆ ಕೋವಿಡ್ ಪ್ಯಾಕೇಜ್ ಯೋಜನೆಯಡಿ 3 ಸಾವಿರ ರೂಪಾಯಿಗಳನ್ನು ನೀಡುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ ಎಂದು ಯೋಗೇಶ್ವರ್ ತಿಳಿಸಿದ್ದಾರೆ.

RELATED TOPICS:
English summary :C P Yogeswar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...