Fri,Apr26,2024
ಕನ್ನಡ / English

ಹಿರಿಯ ನಾಗರಿಕರ ವಿಶೇಷ ಯೋಜನೆಗಾಗಿ ಸಿಎಂ ಯೋಗಿ ಅವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

14 Jun 2021
1563

ನವದೆಹಲಿ : ಉತ್ತರ ಪ್ರದೇಶ ಪ್ರದೇಶದ ರಾಜ್ಯದಲ್ಲಿ ಇತ್ತೀಚೆಗೆ ಪ್ರಾರಂಭಿಸಲಾದ ಹಿರಿಯ ನಾಗರಿಕರಿಗೆ ವಿಶೇಷ ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದ್ದಾರೆ.

ಭಾರತೀಯ ಜನತಾ ಪಕ್ಷ(ಬಿಜೆಪಿ) ಆಡಳಿತರೂಡ ರಾಜ್ಯವಾದ ಉತ್ತರ ಪ್ರದೇಶ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಸಿದ್ಧವಾಗುವ ಮುನ್ನ ಸಿಎಂ ಯೋಗಿ ವಿರುದ್ಧ ಭಿನ್ನಾಭಿಪ್ರಾಯದ ವರದಿಗಳ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಯವರ ಹೊಗಳಿಕೆಯ ವಿಶೇಷ ಮಾತುಗಳು ಬಂದಿವೆ.

"ತುಂಬಾ ಒಳ್ಳೆಯ ಉಪಕ್ರಮ!" ಎಂದು ಉಲ್ಲೇಖಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಉ.ಪ್ರ. ರಾಜ್ಯದಲ್ಲಿ ದೂರವಾಣಿಯ ಸಹಾಯವಾಣಿ ಮೂಲಕ ವೃದ್ಧರಿಗೆ ಆರೋಗ್ಯ ಮತ್ತು ಕಾನೂನು ನೆರವು ನೀಡುವ "ಎಲ್ಡರ್ಲೈನ್" ಯೋಜನೆಯ ಕುರಿತಾದ ವರದಿಯನ್ನು ಶ್ಲಾಘಿಸಿದ್ದಾರೆ.

ಚುನಾವಣೆಗೂ ಮುನ್ನ ರಾಜ್ಯದಲ್ಲಿ ಎದ್ದಿರುವ ಸಂಪುಟ ಹಾಗೂ ನಾಯಕತ್ವದ ಬದಲಾವಣೆ ಕುರಿತಾದ ಕಸರತ್ತುಗಳ ಮಧ್ಯೆ ಕಳೆದ ವಾರ ಸಿಎಂ ಯೋಗಿ ನವದೆಹಲಿಗೆ ತೆರಳಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆಪಿ.ನಡ್ದಾ ಸೇರಿದಂತೆ ಇತರೆ ನಾಯಕರನ್ನು ಭೇಟಿಮಾಡಿದ್ದಾರೆ.

RELATED TOPICS:
English summary :PM Modi appreciates UP state Elderly scheme

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...