ವಿಮಾನ ನಿಲ್ದಾಣ ರಸ್ತೆ ಸೇತುವೆಯ ಪಿಲ್ಲರ್ ಕುಸಿತ, ಸಂಚಾರ ಸ್ಥಗಿತ | ಜನತಾ ನ್ಯೂಸ್

15 Jun 2021
441

ಮಂಗಳೂರು : ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆಯ ಪಿಲ್ಲರ್ ಕುಸಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ಹೊಸ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಪರಿಣಾಮವಾಗಿ ಸೇತುವೆಯ ಪಿಲ್ಲರ್ ಕುಸಿದಿದ್ದು, ಸೇತುವೆಗೆ ಹಾನಿಯಾಗಿದೆ.

ನಗರದಿಂದ ಬಜಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯಲ್ಲಿ ದೊಡ್ಡ ಪ್ರಮಾಣದ ಬಿರುಕು ಕಂಡುಬಂದಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ.

ಉಡುಪಿಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ರಸ್ತೆಯಾಗಿ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಪೊಲೀಸರು ಸೂಚಿಸಿದ್ದಾರೆ.

ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ-ಗುರುಪುರ ರಸ್ತೆಯಾಗಿ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಸೂಚಿಸಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಕಮಿಷನರ್​ ಶಶಿಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

janata

RELATED TOPICS:
English summary :Mangalore

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...