Fri,Apr26,2024
ಕನ್ನಡ / English

ಉದ್ಯಮಿಯಿಂದ ಲಂಚ ಪಡೆದಿದ್ದ ಎಎಸ್​ಐ, ದಾಳಿಯಲ್ಲಿ ಎಎಸ್‌ಐ ದಯಾನಂದಸ್ವಾಮಿ 6 ಕೋಟಿ ಮೌಲ್ಯದ ಮನೆ ಪತ್ತೆ! | ಜನತಾ ನ್ಯೂಸ್

15 Jun 2021
1622

ಬೆಂಗಳೂರು : ಲಂಚ ಪಡೆದ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಎಸ್​ಐ ದಯಾನಂದಸ್ವಾಮಿ ಅಮಾನತುಗೊಂಡಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಸಂಬಂಧ ಬೆಂಗಳೂರು ನಗರ ಘಟಕದ ಎಸಿಬಿ ಅಧಿಕಾರಿಗಳು ದನಾಯಂದ್ ಸ್ವಾಮಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆದೇಶ ಹಿನ್ನಲೆಯಲ್ಲಿ 15 ಅಧಿಕಾರಿಗಳ ತಂಡದಿಂದ ಮನೆಯ ಮೇಲೆ ದಾಳಿ ನಡೆಸಲಾಗಿದೆ.

ದಯಾನಂದ್ 2020ರಲ್ಲಿ ಹೆಡ್ ಕಾನ್ಸ್ಟೇಬಲ್​ ಹುದ್ದೆಯಿಂದ ನಿಂದ ಎ.ಎಸ್.ಐ ಆಗಿ ಮುಂಬಡ್ತಿ ಪಡೆದಿದ್ದ. ಹೆಡ್ ಕಾನ್ಸ್ಟೇಬಲ್‌ ಆದಾಗಿನಿಂದಲೂ ಡಿಸಿಪಿ ಕಚೇರಿಯಲ್ಲಿ SB ಯಾಗಿ ಕೆಲಸ ನಿರ್ವಹಿಸಿದ್ದ. ಕಳೆದ ಆರು ವರ್ಷಗಳಿಂದ ಈಶಾನ್ಯ ವಿಭಾಗದ ಡಿಸಿಪಿ ಕಚೇರಿಯ SB ಸ್ಪೆಷಲ್ ಬ್ರಾಂಚ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ. ಆ ವಿಭಾಗಕ್ಕೆ ಡಿಸಿಪಿಯಾಗಿ ಬರುವ ಐಪಿಎಸ್ ಅಧಿಕಾರಿಗಳ ಅಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ. ಆತನಿಗೆ ತಿಂಗಳಿಗೆ ಸರ್ಕಾರದಿಂದ 55 ಸಾವಿರ ರೂಪಾಯಿ ಸಂಬಳ ಬರುತ್ತಿತ್ತು. ಯಲಹಂಕ ನ್ಯೂ ಟೌನ್​ನಲ್ಲಿ 35/40 ಅಳತೆಯ ಮೂರು ಅಂತಸ್ತಿನ ಡುಪ್ಲೆಕ್ಸ್ ಮನೆ ಕಟ್ಟಿಸಿಕೊಂಡಿದ್ದ. ಮನೆ ನಿರ್ಮಾಣಕ್ಕೆ ಸುಮಾರು 5ರಿಂದ ಆರು ಕೋಟಿ ರೂಪಾಯಿ ಖರ್ಚು ಮಾಡಿದ್ದ ಎನ್ನಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹತ್ತು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ದಯಾನಂದ್ ಐದು ಲಕ್ಷ ರೂ. ಲಂಚವನ್ನು ಸ್ವೀಕರಿಸಿದ್ದರು. ಡಿಸಿಪಿ ಹೆಸರಿನಲ್ಲಿ ಲಂಚ ಕೇಳಿದ್ದ ದಯಾನಂದ್ ಸ್ವೀಕರಿಸುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದವು. ಈ ಕುರಿತು ಉದ್ಯಮಿ ದೂರು ನೀಡಿದ ಬೆನ್ನಲ್ಲೇ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ದಯಾನಂದ ಸ್ವಾಮಿಯನ್ನು ಅಮಾನತು ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಎಸಿಬಿ ಬೆಂಗಳೂರು ಘಟಕಕ್ಕೆ ವರ್ಗಾವಣೆ ಮಾಡಲಾಗಿತ್ತು.

RELATED TOPICS:
English summary :Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...