Fri,Apr26,2024
ಕನ್ನಡ / English

ಪುತ್ರನ ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಮೈಸೂರಿನ ಆ್ಯಂಬುಲೆನ್ಸ್ ಚಾಲಕ! | ಜನತಾ ನ್ಯೂಸ್

15 Jun 2021
2115

ಮೈಸೂರು : ಬಿಸಿ ನೀರು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ತನ್ನ ಮಗ ಮೃತಪಟ್ಟರೂ ಸಂಕಷ್ದಲ್ಲಿದ್ದ ಬೇರೊಬ್ಬ ರೋಗಿಯನ್ನ ಆಸ್ಪತ್ರೆಗೆ ಸೇರಿಸಿದ್ದಾನೆ. ಆಯಂಬುಲೆನ್ಸ್​ ಸಹಾಯವಾಣಿ ಕೇಂದ್ರದಿಂದ ಕರೆ ಬಂದ ಹಿನ್ನೆಲೆ ಮೊದಲು ತನ್ನ ಕರ್ತವ್ಯ ಮುಗಿಸಿ ನಂತರ ಮಗನ ಅಂತ್ಯಸಂಸ್ಕಾರಕ್ಕೆ ಧಾವಿಸಿದ ಕರುಣಾಜನಕ ಕಥೆ ನಗರದಲ್ಲಿ ನಡೆದಿದೆ.

ಸಿದ್ದಿಕ್ ನಗರದ ನಿವಾಸಿ, ಸಹಾಯವಾಣಿ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಮುಬಾರಕ್ ಅವರ 2 ವರ್ಷ ಪುತ್ರನಿಗೆ ಆಕಸ್ಮಿಕವಾಗಿ ಬಿಸಿ ನೀರು ಬಿದ್ದ ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಿಸಿ 4 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಮಗು ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ತಡರಾತ್ರಿ ಮೃತಪಟ್ಟಿದೆ.

ಮಗುವಿನ ಸಾವಿನಿಂದ ಕಂಗೆಟ್ಟು ಹೋಗಿದ್ದ ನಡುವೆಯೇ ಸಹಾಯವಾಣಿಯಿಂದ ರೋಗಿಯೊಬ್ಬರಿಗೆ ಆಸ್ಪತ್ರೆಗೆ ಸಾಗಿಸುವಂತೆ ಕರೆ ಬಂದಿದೆ. ಸಹಾಯವಾಣಿ ಕೇಂದ್ರದಿಂದ ಕರೆ ಬಂದಾಗ ಮೈಸೂರಿನ ಸರಸ್ವತಿಪುರಂನಲ್ಲಿರುವ ಸಿಗ್ಮಾ ಆಸ್ಪತ್ರೆಯಿಂದ ಚಾಮರಾಜನಗರಕ್ಕೆ ರೋಗಿಯನ್ನು ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿ ಮಾನವೀಯತೆ ಮೆರೆದಿದ್ದಾನೆ. ಇವರ ಕರ್ತವ್ಯ ಪ್ರಜ್ಞೆಗೆ ಆಸ್ಪತ್ರೆಯ ಸಿಬ್ಬಂದಿ ಮೂಕ ವಿಸ್ಮಿತರಾಗಿದ್ದಾರೆ.

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...