ಬೇಟೆಗೆ ಹೋದಾಗ ಸ್ನೇಹಿತನ ಗನ್​ನಿಂದ ಮಿಸ್​​ಫೈರ್, ಬೇಟೆಯಾಡಲು ತೆರಳಿದ್ದ ವ್ಯಕ್ತಿಗೆ ಗುಂಡೇಟು : ಕೊಲೆ ಶಂಕೆ? | ಜನತಾ ನ್ಯೂಸ್

15 Jun 2021
495

ಕೋಲಾರ : ಬೇಟೆಗೆ ಹೋದಾಗ ಗನ್ ಮಿಸ್​ಫೈರ್ ಆಗಿ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ಬಳಿ ಇರುವ ಮಾವಿನ ತೋಪಿನಲ್ಲಿ ಈ ಘಟನೆ ಜರುಗಿದೆ.

ಶಂಕರಪ್ಪ (55) ಎಂಬಾತ ಮೃತದುರ್ದೈವಿಯಾಗಿದ್ದಾರೆ.. ಕಳೆದ ರಾತ್ರಿ ನಾಲ್ವರು ಸ್ನೇಹಿತರು ಬೇಟೆಗೆಂದು ಹೋದಾಗ ಈ ಘಟನೆ ನಡೆದಿದೆ.

ಪರವಾನಿಗೆ ಹೊಂದಿದ್ದ ಬಂದೂಕಿನಲ್ಲಿ ಕಾಡು ಪ್ರಾಣಿಗಳನ್ನ ಬೇಟೆಯಾಡಲು, ಗ್ರಾಮದ ಕೋದಂಡಪ್ಪ, ಚೌಡಪ್ಪ, ಶ್ರೀನಿವಾಸಗೌಡ ಎಂಬುವರ ಜತೆಗೆ ಮೃತ ಶಂಕರಪ್ಪ ತೆರಳಿದ್ದರು. ಈ ವೇಳೆ ಶಂಕರಪ್ಪನ ಹಣೆಗೆ ಬಂದೂಕಿನ ಗುಂಡು ತಗುಲಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಬೇಟೆಗೆ ಹೋಗಿದ್ದ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಬೇಟೆಯಾಡುವ ವೇಳೆ ಜೊತೆಯಲ್ಲಿದ್ದವರು ಶಂಕರಪ್ಪನ ಹಣೆಗೆ ಗುರಿಯಿಟ್ಟು ಗುಂಡು ಹೊಡೆದು ಕೊಲೆ ಮಾಡಿದ್ದಾರೆಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಈ ವೇಳೆ ಗನ್ ಲೈಸೆನ್ಸ್ ಹೊಂದಿದ್ದ ಕೋದಂಡಪ್ಪನ ಗನ್​ನಿಂದ ಮಿಸ್​ಫೈರ್ ಆಗಿ ಶಂಕರ್​ಗೆ ಗುಂಡೇಟು ತಾಗಿ ಸಾವನ್ನಪ್ಪಿದ್ದಾರೆ ಎಂದು ಸ್ನೇಹಿತರು ಹೇಳಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Kolar

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...