july24-20.jpeg

ಕೋವಿಡ್-19 ನಿಂದ ರಾಜ್ಯಾದ್ಯಂತ 115 ಸಾವು, 5,041 ಹೊಸ ಪ್ರಕರಣ : ಬೆಂಗಳೂರಲ್ಲಿ 985 | ಜನತಾ ನ್ಯೂಸ್ | ಜನತಾ ನ್ಯೂಸ್

15 Jun 2021
440

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಮಂಗಳವಾರ 5,041 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ನಿರಂತರವಾಗಿ ಇಳಿಕೆ ಕಂಡುಬರುತ್ತಿದ್ದು, ಇಂದು 985 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 133 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 329, ಬಳ್ಳಾರಿ 122, ಮೈಸೂರು ನಲ್ಲಿ 490, ದಕ್ಷಿಣ ಕನ್ನಡದಲ್ಲಿ 482, ಹಾಸನದಲ್ಲಿ 522, ಮಂಡ್ಯದಲ್ಲಿ 213, ಉಡುಪಿಯಲ್ಲಿ 107, ಶಿವಮೊಗ್ಗದಲ್ಲಿ 282, ಬೆಳಗಾವಿಯಲ್ಲಿ 95, ಕುಲಬುರಗಿಯಲ್ಲಿ 26, ಧಾರವಾಡದಲ್ಲಿ 65, ವಿಜಯಪುರದಲ್ಲಿ 50, ಚಿಕ್ಕಬಳ್ಳಾಪುರದಲ್ಲಿ 65, ದಾವಣಗೆರೆಯಲ್ಲಿ 183, ಕೋಲಾರದಲ್ಲಿ 162, ಚಾಮರಾಜನಗರದಲ್ಲಿ 79, ಕೊಡಗುನಲ್ಲಿ 64, ಬೀದರ್ ನಲ್ಲಿ 2, ಕೊಪ್ಪಳದಲ್ಲಿ 30, ರಾಮನಗರದಲ್ಲಿ 25 ಹಾಗೂ ಉತ್ತರ ಕನ್ನಡ 122 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 27,77,010ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 115 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 2,818 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 14,785 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 25,81,559 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 115 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 16 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 33,148 ಆಗಿದೆ.

logo
RELATED TOPICS:
English summary :COVID-19 statewide 115 deaths : Today 5,041 new case in Karnataka, 985 in Bengaluru

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#
ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ : ಸಚಿವ ಸುಧಾಕರ್‌ | ಜನತಾ ನ್ಯೂ&#
ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ : ಸಚಿವ ಸುಧಾಕರ್‌ | ಜನತಾ ನ್ಯೂ&#
ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಅವರಿಗೆ ಬಿಜೆಪಿಗೆ ಸವಾಲ್ ಹಾಕುವ ನೈತಿಕತೆ ಇಲ್ಲ : ಈಶ‍್ವರಪ್ಪ | ಜನತಾ ನ್ಯೂ&#
ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಅವರಿಗೆ ಬಿಜೆಪಿಗೆ ಸವಾಲ್ ಹಾಕುವ ನೈತಿಕತೆ ಇಲ್ಲ : ಈಶ‍್ವರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...