Fri,Apr26,2024
ಕನ್ನಡ / English

ಕೋವಿಡ್-19 ನಿಂದ ರಾಜ್ಯಾದ್ಯಂತ 148 ಸಾವು, 7,345 ಹೊಸ ಪ್ರಕರಣ : ಬೆಂಗಳೂರಲ್ಲಿ 1,611 | ಜನತಾ ನ್ಯೂಸ್

16 Jun 2021
1452

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಬುಧವಾರ 7,345 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ಮತ್ತೊಮ್ಮೆ ಏರಿಕೆ ಕಂಡುಬರುತ್ತಿದ್ದು, ಇಂದು 1,611 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 275 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 347, ಬಳ್ಳಾರಿ 183, ಮೈಸೂರು ನಲ್ಲಿ 841, ದಕ್ಷಿಣ ಕನ್ನಡದಲ್ಲಿ 790, ಹಾಸನದಲ್ಲಿ 531, ಮಂಡ್ಯದಲ್ಲಿ 317, ಉಡುಪಿಯಲ್ಲಿ 159, ಶಿವಮೊಗ್ಗದಲ್ಲಿ 262, ಬೆಳಗಾವಿಯಲ್ಲಿ 254, ಕುಲಬುರಗಿಯಲ್ಲಿ 26, ಧಾರವಾಡದಲ್ಲಿ 112, ವಿಜಯಪುರದಲ್ಲಿ 73, ಚಿಕ್ಕಬಳ್ಳಾಪುರದಲ್ಲಿ 145, ದಾವಣಗೆರೆಯಲ್ಲಿ 207, ಕೋಲಾರದಲ್ಲಿ 102, ಚಾಮರಾಜನಗರದಲ್ಲಿ 97, ಕೊಡಗುನಲ್ಲಿ 116, ಬೀದರ್ ನಲ್ಲಿ 14, ಕೊಪ್ಪಳದಲ್ಲಿ 77, ರಾಮನಗರದಲ್ಲಿ 58 ಹಾಗೂ ಉತ್ತರ ಕನ್ನಡ 239 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 27,84,355ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 148 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 5,526 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 17,913 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 25,99,472 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 148 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 19 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 33,296 ಆಗಿದೆ.

RELATED TOPICS:
English summary :COVID-19 statewide 148 deaths : Today 7,345 new case in Karnataka, 1,611 in Bengaluru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...