ವಿಶ್ವನಾಥ್‌ರವರೇ ಅವರೇ ನಿಮ್ಮ ವಯಸ್ಸೆಷ್ಟು? ಹತಾಶೆಯಿಂದ ಹೀಗೆಲ್ಲಾ ಮಾತನಾಡಬೇಡಿ | ಜನತಾ ನ್ಯೂಸ್

17 Jun 2021
394

ಬೆಂಗಳೂರು : ಹೆಚ್​ ವಿಶ್ವನಾಥ್​ ವಿರುದ್ಧ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ. ಯಾರು ಬಿಎಸ್ ವೈ ವಿರುದ್ಧ ಮಾತಾಡಿದ್ದಾರೆ, ಅವರು ಶಿಸ್ತುಕ್ರಮಕ್ಕೆ ಆಗ್ರಹ ಮಾಡುತ್ತೇವೆ. ಯಾರೋ ಒಂದಿರಿಬ್ಬರು ಬೆರಳೆಣಿಕೆಯಷ್ಟು ಮಂದಿ ಬಿಟ್ಟರೆ ಬೇರೆ ಯಾರು ಕೂಡ ಸಿಎಂ ವಿರುದ್ಧ ಮಾತಾಡುತ್ತಿಲ್ಲ, ಸಚಿವ ಸ್ಥಾನ ಸಿಗಲಿಲ್ಲ ಎಂಬ ಹತಾಶೆಯಿಂದ ಅವರು ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು.

ನೀವು ಮೂಲ ಬಿಜೆಪಿಗರು ಅಲ್ಲ. ನೀವೂ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರೂ ನಿಮ್ಮನ್ನು ನಮ್ಮ ನಾಯಕ ಯಡಿಯೂರಪ್ಪನವರು ಎಂಎಲ್ಸಿ ಯನ್ನಾಗಿ ಮಾಡಿದರು. ನಿಮ್ಮನ್ನು ಮಂತ್ರಿಯನ್ನಾಗಿ ಮಾಡಬೇಕು ಅಂತಿದ್ದರು. ಆದ್ರೆ ಕೋರ್ಟ್​ ತಡೆಬಂದಿದೆ. ಸಚಿವ ಸ್ಥಾನ ಸಿಕ್ಕಿಲ್ಲವೆಂದು ವಿಶ್ವನಾಥ್ ಹೀಗೆಲ್ಲ ಮಾತನಾಡಬೇಡಿ ಎಂದು ಯಡಿಯೂರಪ್ಪ ಪರ ರೇಣುಕಾಚಾರ್ಯ ಹೇಳಿದರು.

ಯಡಿಯೂರಪ್ಪ ನವರಿಗೆ ವಯಸ್ಸಾದರೂ ಹಗಲಿರುಳು ಕೆಲಸ ಮಾಡ್ತಿದ್ದಾರೆ. ವಿಶ್ವನಾಥ್ ಅವರೇ ನಿಮಗೆ ವಯಸ್ಸು ಎಷ್ಟು.? ಹಿಂದೆ ಸಿದ್ದರಾಮಯ್ಯ, ಎಸ್ ಎಂ ಕೃಷ್ಣ ವಿರುದ್ದ ಏನೆಲ್ಲಾ ಮಾತಾಡಿದಿರಿ, ಆಮೇಲೆ ಜೆಡಿಎಸ್ ನಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟ, ದೇವೇಗೌಡ, ಕುಮಾರಸ್ವಾಮಿ ಗೆ ಮೋಸ ಮಾಡಿದಿರಿ, ನಮ್ಮ ಪಕ್ಷಕ್ಕೆ ನೀವು ಬಂದಾಗ ಕೋರ್ಟ್ ನಲ್ಲಿ ‌ನಿಮ್ಮ ವಿರುದ್ದ ಆದೇಶ ಇದ್ದರೂ ನಿಮ್ಮನ್ನು ಎಂಎಲ್ಸಿ ಮಾಡಿದರು ಎಂದರು.

ಕೊರೊನಾ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಇಡೀ ರಾಜ್ಯದುದ್ದಕ್ಕೂ ಓಡಾಡಿಕೊಂಡು ಬಂದಿದ್ದಾರೆ. BSY ವಯಸ್ಸಾಗಿದ್ದರೂ ಯುವಕರಂತೆ ಕೆಲಸ ಮಾಡ್ತಿದ್ದಾರೆ. ಅದು ನಿಮ್ಮ ಮಬ್ಬುಗಣ್ಣಿಗೆ ಕಾಣುತ್ತಿಲ್ಲವಾ? ಎಂದು ರೇಣುಕಾಚಾರ್ಯ ಹೇಳಿದರು.

H.ವಿಶ್ವನಾಥ್ ಅವರೇ ಸಿಎಂ ಬಗ್ಗೆ ಮಾತನಾಡಲು ನೀವ್ಯಾರು? ನೀವು ಯಾವ ಪಕ್ಷದಲ್ಲಿರುತ್ತೀರೋ ಅಲ್ಲೇ ಟೀಕೆ ಮಾಡ್ತೀರಿ. ಈ ಹಿಂದೆ ಎಸ್​.ಎಂ.ಕೃಷ್ಣ ವಿರುದ್ಧ ಟೀಕೆ ಮಾಡುತ್ತಿದ್ರಿ. ಯತ್ನಾಳ್ ಮನೋಭಾವವೇ ಹೆಚ್.ವಿಶ್ವನಾಥ್​ಗೂ ಇದೆ. ಯತ್ನಾಳ್, ಹೆಚ್.ವಿಶ್ವನಾಥ್​ ತಿರುಕನ ಕನಸು ಕಾಣುತ್ತಿದ್ದಾರೆ. ಸಿಎಂ ಆಗಲು ಕೋಟ್ ಹೊಲಿಸಿಕೊಂಡು ತಿರುಕನ ಕನಸು ಕಾಣುತ್ತಿದ್ದಾರೆ ಯತ್ನಾಳ್ ಎಂದು ಸಿಎಂ ಭೇಟಿ ಬಳಿಕ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

RELATED TOPICS:
English summary :Renukacharya

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...