ಸಿದ್ದರಾಮಯ್ಯ ಇಲ್ಲಾಂದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಝೀರೋ, ಇಡೀ ಪಕ್ಷ ಮುಳುಗಿ ಹೋಗುತ್ತೆ: ಎಚ್​.ಡಿ.ರೇವಣ್ಣ | ಜನತಾ ನ್ಯೂಸ್

17 Jun 2021
417

ಹಾಸನ : ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎಂದೋ ಮುಳುಗಿ ಹೋಗುತ್ತಿತ್ತು. ಸಿದ್ದರಾಮಯ್ಯ ಕೈ ಬಿಟ್ರೆ ಈಗಲೂ ಮುಳುಗುತ್ತೆ ಎಂದು ಶಾಸಕ ಹೆಚ್ ಡಿ ರೇವಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎಂದೋ ಮುಳುಗಿ ಹೋಗುತ್ತಿತ್ತು. ಸಿದ್ದರಾಮಯ್ಯ ಕೈ ಬಿಟ್ರೆ ಈಗಲೂ ಮುಳುಗುತ್ತೆ. ಸದ್ಯ ಕಾಂಗ್ರೆಸ್​ನನ್ನು ಶೇ.70ಕ್ಕೆ ನಿಲ್ಲಿಸಿರೋದು ಸಿದ್ದರಾಮಯ್ಯ. ಅವರಿಲ್ಲ ಅಂದ್ರೆ ಕಾಂಗ್ರೆಸ್ ಝೀರೋ. ಈ ಬಗ್ಗೆ ನನಗೆ ಹೇಳೋಕೆ ನನಗೇನು ಭಯವಿಲ್ಲ, ನೇರವಾಗಿಯೇ ಹೇಳ್ತೀನಿ ಎಂದರು.

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಹೆಚ್ ರೇವಣ್ಣ, ದಿನ ಬೆಳಗಾದ್ರೆ ಸೀಮೆಎಣ್ಣೆ ಡಬ್ಬ ಹಿಡ್ಕೊಂಡ್ರೆ ಏನ್ ಮಾಡೋಕೆ ಆಗುತ್ತೆ? ಅದಕ್ಕೆ ಕಾಂಗ್ರೆಸ್ ಮುಳುಗಿ ಹೋಗ್ತಿರೋದು ಎಂದು ಕಾಂಗ್ರೆಸ್ ಹೋರಾಟದ ಬಗ್ಗೆ ವ್ಯಂಗ್ಯವಾಡಿದರು.

ಅಲ್ಲದೆ ನಿತ್ಯ ಪ್ರತಿಭಟನೆ ಮಾಡಿಬಿಟ್ಟರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿಯುತ್ತಾರಾ ಎಂದು ಪ್ರಶ್ನಿಸಿದರು. ಇನ್ನು ದೇವೇಗೌಡರನ್ನ ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದೇ ಕಾಂಗ್ರೆಸ್. ಆ ಶಾಪ ಕಾಂಗ್ರೆಸ್ ಮೇಲಿದೆ. ಕಾಂಗ್ರೆಸ್ ಮುಖಂಡರೇ ಈ ರಾಜ್ಯದ ಮುಖ್ಯಮಂತ್ರಿ ಉಳಿಬೇಕು ಅಂತ ಹೇಳಿದ್ದಾರೆ. ಜೆಡಿಎಸ್ ಮತ್ತು ದೇವೇಗೌಡರನ್ನ ಮುಗಿಸಲು ಹೀಗೆ ಮಾಡಿದ್ದಾರೆ ಎಂದರು.

RELATED TOPICS:
English summary :Revanna

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...