ಸಿದ್ದರಾಮಯ್ಯ ಬಾಹುಬಲಿ, ಡಿಕೆಶಿ ಕಟ್ಟಪ್ಪ: ಕಾಂಗ್ರೆಸ್​ ಅಧಿಕಾರಕ್ಕಾಗಿ ಷಡ್ಯಂತ್ರ ನಡೆಸುತ್ತಿದೆ : ಶ್ರೀ ರಾಮುಲು | ಜನತಾ ನ್ಯೂಸ್

17 Jun 2021
455

ಬೆಂಗಳೂರು : ಸಿದ್ದರಾಮಯ್ಯ ಅವರು ನಾನೇ ಬಾಹುಬಲಿ ಅಂತ ಹೋಗುತ್ತಿದ್ದು, ಮತ್ತೊಂದೆಡೆ ಡಿ.ಕೆ ಶಿವಕುಮಾರ್​ ಕಟ್ಟಪ್ಪ ರೀತಿ ಖಡ್ಗ ಹಿಡಿದು ಹೋಗುತ್ತಿದ್ದಾರೆ ಎಂದು ಸಚಿವ ಶ್ರೀರಾಮುಲು ವ್ಯಂಗ್ಯ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬಾಹುಬಲಿಯ ರೀತಿ ಹಾಗೂ ಡಿ.ಕೆ ಶಿವಕುಮಾರ್ ಕಟ್ಟಪ್ಪನ ರೀತಿ ಮಾಡುತ್ತಿದ್ದು, ಕಾಂಗ್ರೆಸ್​ ಅಧಿಕಾರಕ್ಕಾಗಿ ಷಡ್ಯಂತ್ರ ಮಾಡುತ್ತಿದೆ. ಇದರ ಬಗ್ಗೆ ಅರುಣ್​ ಸಿಂಗ್​ ಅವರ ಬಳಿ ಹೇಳಿದ್ದೇನೆ ಎಂದರು.

ಇನ್ನು ನಾಯಕತ್ವ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನಮ್ಮ ಪಾರ್ಟಿಯಲ್ಲಿ ಪಾರ್ಲಿಮೆಂಟರಿ ಬೋರ್ಡ್ ಇದೆ. ಅವರು ನಿರ್ಧಾರ ಮಾಡಿದರೆ ಮುಗಿಯಿತು. ಯಾವುದೇ ಗೊಂದಲಗಳಿಲ್ಲ. ಯಾವುದೇ ತೀರ್ಮಾನ ಇದ್ದರೂ ಹೈಕಮಾಂಡ್ ನಿರ್ಧರಿಸುತ್ತೆ. ಸುಮ್ಮನೆ ಗೊಂದಲ ಮೂಡಿಸುವುದು ಸರಿಯಲ್ಲ ಎಂದರು.

RELATED TOPICS:
English summary :Shriramalu

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...