Wed,Apr24,2024
ಕನ್ನಡ / English

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂಸ್

18 Jun 2021
1625

ಮಂಗಳೂರು : ತನ್ನಿಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ ಕಾಮುಕ ತಂದೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್​ ನಿವಾಸಿ ಈ ಕೃತ್ಯವೆಸಗಿದವನು. ಈತ ತನ್ನ 17 ಮತ್ತು 18 ವರ್ಷದ ಇಬ್ಬರು ಪುತ್ರಿಯರ ಮೇಲೆ ಕಳೆದ ಒಂದೂವರೆ ವರ್ಷದಿಂದ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ.

ಈ ವಿಷಯವನ್ನು ಪುತ್ರಿಯರು ಯಾರಲ್ಲೂ ಹೇಳಿರಲಿಲ್ಲ. ಇತ್ತೀಚೆಗೆ ಈ ಸಹೋದರಿಯರು ತಾಯಿ ಜೊತೆಗೆ ಮಾವನ ಮನೆಗೆ ತೆರಳಿದಾಗ ಅಲ್ಲಿ ಈ ವಿಷಯ ತಿಳಿಸಿದ್ದಾರೆ.
ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

RELATED TOPICS:
English summary :Mangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...