Thu,Apr25,2024
ಕನ್ನಡ / English

ಫೋನ್ ಕದ್ದಾಲಿಕೆ ಪ್ರಕರಣ ತನಿಖೆಯಾಗಲಿ- ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂಸ್

18 Jun 2021
1312

ಬೆಂಗಳೂರು : ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ಆಗಲಿ, ಬೆಲ್ಲದ್ ಬಹಿರಂಗವಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಜೆಪಿ ಎಂಎಲ್‌ಸಿ ಹೆಚ್. ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದರಾಮಯ್ಯ, ಆ ಬಗ್ಗೆ ಮಾತನಾಡಲ್ಲ ಎಂದರು.

ಬಿಜೆಪಿ ಶಾಸಕ ಬೆಲ್ಲದ್ ಫೋನ್ ಟ್ಯಾಪಿಂಗ್ ಆರೋಪವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಬೆಲ್ಲದ್ ಬಹಿರಂಗವಾಗಿಯೇ ಹೇಳಿದ್ದಾರೆ. ಈಗ ಅದು ಸಾರ್ವಜನಿಕವಾಗಿ ಚರ್ಚೆಯಾಗ್ತಿದೆ ಎಂದರು. ಅವರು ಆಡಳಿತ ಪಕ್ಷದ ಪಾರ್ಟಿಯಲ್ಲೇ ಇದ್ದಾರೆ. ನಮ್ಮ ಸಿಎಲ್​ಪಿ ನಾಯಕರು ತನಿಖೆಗೆ ಒತ್ತಾಯಿಸಿದ್ದಾರೆ. ಬೆಲ್ಲದ್ ಅವರು ಆಡಳಿತ ಪಕ್ಷದಲ್ಲಿದ್ದಾರೆ. ಈ ಬಗ್ಗೆ ಬೆಲ್ಲದ್ ಅವರು ವರಿಷ್ಠರ ಗಮನಕ್ಕೆ ತರಬೇಕು, ಅರುಣ್ ಸಿಂಗ್ ಗಮನಕ್ಕೂ ತರಬೇಕು ಎಂದು ತಿಳಿಸಿದರು.

ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಅವರ ಪಕ್ಷದವರೇ ಹೇಳಿಕೆ ನೀಡಿ ದಾಖಲೆ ಬಿಡುಗಡೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯಾದ್ಯಂತ ಭ್ರಷ್ಟಾಚಾರದ ವಾಸನೆ ಹೊಡಿತೀದೆ ಎಂದು ಬಿಜೆಪಿ ಪಕ್ಷದವರೇ ಗಂಭೀರ ಆರೋಪ ಹೊರಿಸಿದ್ದಾರೆ. ಹಾಗಾಗಿ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ತಿಳಿಸಿ ಸರ್ಕಾರ ವಜಾ ಮಾಡಬೇಕು.

RELATED TOPICS:
English summary :Siddaramaiah

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...