Wed,Apr24,2024
ಕನ್ನಡ / English

ಬಹುದಿನಗಳ ದೈಹಿಕ ಶಿಕ್ಷಕರ ಬಡ್ತಿ ಬೇಡಿಕೆಗೆ ಅಸ್ತು: ಸುರೇಶ್ ಕುಮಾರ್ | ಜನತಾ ನ್ಯೂಸ್

18 Jun 2021
1302

ಬೆಂಗಳೂರು : ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿ ಆದೇಶ ಹೊರಡಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಜೂನ್ 21ರಂದು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿ ದೈಹಿಕ ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ತಮ್ಮ ಇಚ್ಛಾನುಸಾರ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

RELATED TOPICS:
English summary :Suresh Kumar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...