ನೀರು ತುಂಬಿದ್ದ ಬಕೆಟ್​ಗೆ ಬಿದ್ದು 2 ವರ್ಷದ ಮಗು ಸಾವು | ಜನತಾ ನ್ಯೂಸ್

19 Jun 2021
398

ಮೈಸೂರು : ನೀರು ತುಂಬಿದ ಬಕೆಟ್​ಗೆ ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ಲು ಗ್ರಾಮದಲ್ಲಿ‌ ನಡೆದಿದೆ.

ಹುಣಸೂರು ತಾಲೂಕಿನ ತರಿಕಲ್ ಗ್ರಾಮದ ಸುಂದರರಾಜ್ ಎಂಬುವರ ಎರಡು ವರ್ಷ ಮಗು ಸಮರ್ಥ್ ಮೃತ ದುರ್ದೈವಿ. ಮನೆಯಲ್ಲಿ ಆಟವಾಡುತ್ತಲೇ ಇದ್ದ ಮಗು ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಮನೆಯವರೆಲ್ಲ ಅಕ್ಕ-ಪಕ್ಕದ ಮನೆಯನ್ನೂ ಹುಡುಕಾಡಿದರೂ ಸಿಗಲಿಲ್ಲ.

ಮನೆಯ ಬಾತ್​ ರೂಂ ಬಳಿ ಹೋಗಿ ನೋಡಿದಾಗ ನೀರು ತುಂಬಿದ್ದ ಬಕೆಟ್​ನಲ್ಲಿ ಮುಳುಗಿ ಸಾವನ್ನಪ್ಪಿರುವುದು ಕಂಡುಬಂದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

RELATED TOPICS:
English summary :Mysuru

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...