Thu,Apr25,2024
ಕನ್ನಡ / English

ಕರ್ನಾಟಕ ರಾಜ್ಯಕ್ಕೆ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆ ಶೀಘ್ರವೇ ಆರಂಭ: ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್

19 Jun 2021
1265

ಬೆಂಗಳೂರು : ಕೇಂದ್ರ ಸರ್ಕಾರದ ಅನುಮತಿ ಪಡೆದು ರಾಜ್ಯದ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆಯನ್ನು ಶೀಘ್ರವೇ ಆರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ,

ಪ್ರಮುಖವಾಗಿ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸುವಂಥದ್ದು. ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ ರಾಜ್ಯದ ವಾದವನ್ನು ಮನ್ನಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ. ಆದಷ್ಟು ಶೀಘ್ರದಲ್ಲಿ ಎಲ್ಲ ಅನುಮತಿಗಳನ್ನು ಪಡೆದು ಯೋಜನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪೀಠ ನಿನ್ನೆ ತೀರ್ಪಿ ಕಾಯ್ದಿರಿಸಿತ್ತು. ವಿಚಾರಣೆ ಮುಕ್ತಾಯಗೊಳಿಸಿ ಯೋಜನೆ ಆರಂಭಕ್ಕೆ ಅನುಮತಿ ನೀಡಿದ್ದು,ಚೆನ್ನೈನಲ್ಲಿರುವ ದಕ್ಷಿಣ ಪೀಠದ ದೂರನ್ನು ವಜಾಗೊಳಿಸಿ ಆದೇಶ ನೀಡಿದೆ. ಯೋಜನೆ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED TOPICS:
English summary :BSYediyurappa

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...