ತುಳುನಾಡಿನ ಬಾವುಟದ ಬಣ್ಣವನ್ನು ಚಪ್ಪಲಿಗೆ ಎಡಿಟ್ ಮಾಡಿದ್ದ ಬೆಂಗಳೂರಿನ ವ್ಯಕ್ತಿ ಬಂಧನ | ಜನತಾ ನ್ಯೂಸ್

19 Jun 2021
444

ಮಂಗಳೂರು : ತುಳುನಾಡಿನ ಬಾವುಟದ ಬಣ್ಣವನ್ನು ಚಪ್ಪಲಿಗೆ ಎಡಿಟ್ ಮಾಡಿದ್ದ ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಶ್ರೀರಾಮಂಪುರದ ಸೂರ್ಯ ಎನ್.ಕೆ. ಎಂಬಾತ ಬಂಧಿತ ಆರೋಪಿ.

ಈತ ಚಪ್ಪಲಿಯ ಚಿತ್ರದಲ್ಲಿ ತುಳುನಾಡಿನ‌ ಬಾವುಟ ಎಡಿಟ್ ಮಾಡಿ ಅದನ್ನು ಫೇಸ್‌ಬುಕ್​ನಲ್ಲಿ ಕಮೆಂಟ್ ವೊಂದರಲ್ಲಿ ಹಾಕಿ "ಇವತ್ತು ತುಳುನಾಡ್ ಚಪ್ಪಲ್ ಬಂದಿದೆ. ನಾಳೆ ಬಿಕಿನಿಯು ಬರಬಹುದು. ಹಾಕಿಕೊಂಡು ಮಜಾ ಮಾಡಿ." ಎಂದು ಬರೆದಿದ್ದ ಎಂಬ ಆರೋಪವಿದೆ.

ಈ ಕಮೆಂಟ್‌ಗೆ ತುಳುವರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ತುಳುನಾಡಿನ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿರುವ ಬಗ್ಗೆ ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಮಂಗಳೂರಿನ ಕಾರ್ಪೋರೇಟರ್ ಶಶಿಧರ್ ಹೆಗ್ಡೆ, ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್‌ರನ್ನು ಭೇಟಿಯಾಗಿ ಆರೋಪಿಯ ವಿರುದ್ಧ ಕ್ರಮಕ್ಕೆ ದೂರು ನೀಡಿದ್ದರು. ಆರೋಪಿಯ ವಿರುದ್ಧ 40/ 2021, ಕಲಂ 153(A) 505(2) ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಬರ್ಕೆ ಠಾಣೆ ಪೊಲೀಸರು ಬೆಂಗಳೂರಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.

RELATED TOPICS:
English summary :Mangalore

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...