ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ವಾಟ್ಸ್​ಆಯಪ್​ ಸ್ಟೇಟಸ್, ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ! | ಜನತಾ ನ್ಯೂಸ್

19 Jun 2021
453

ಬೆಂಗಳೂರು : ವಾಟ್ಸ್ಯಾಪ್​ನಲ್ಲಿ ಸ್ಟೇಟಸ್​ ಹಾಕಿದ್ದ ಕಾರ್ತಿಕ್​ ಎಂಬಾತನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮೋಹನ್ ಕುಮಾರ್ ಹಾಗೂ ನಾಗರಾಜ್​ ಎಂಬ ಇಬ್ಬರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.

ರಾಜಗೋಪಾಲ್ ನಗರದ ಜಿಕೆಡಬ್ಯೂ ಲೇಔಟ್​ನಲ್ಲಿ ಜೂನ್ 16ರಂದು ಕಾರ್ತಿಕ್​ನ ಕೊಲೆಯಾಗಿತ್ತು. ಈ ಸಂಬಂಧ ರಾಜಗೋಪಾಲನಗರ ಠಾಣೆ ಪೊಲೀಸರು ಮೋಹನ್(32) ಮತ್ತು ನಾಗರಾಜು(36) ಹೆಸರಿನ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ತಿಕ್​ ಅಪಾರ್ಟ್​ಮೆಂಟ್​ ಒಂದರಲ್ಲಿ ಎರಡು ಫ್ಲಾಟ್​ಗಳನ್ನು 61 ಲಕ್ಷ ರೂಪಾಯಿಗೆ ಖರೀದಿಸಿದ್ದ. ಅದರ ಅಗ್ರಿಮೆಂಟ್ ಕೂಡ ಆಗಿತ್ತು. ಆದರೆ ಕೇವಲ 40 ಲಕ್ಷ ರೂಪಾಯಿ ಕೊಟ್ಟಿದ್ದ ಕಾರ್ತಿಕ್ ಉಳಿದ 21 ಲಕ್ಷ ಹಣ ಕೊಡದೇ ಸತಾಯಿಸುತ್ತಿದ್ದ. ಅಲ್ಲದೇ ಎರಡು ಫ್ಲಾಟ್ ಮಧ್ಯೆ ಗೋಡೆ ಒಡೆದು ಒಂದೇ ಫ್ಲಾಟ್ ಮಾಡಿಕೊಂಡಿದ್ದ. ಇದರಿಂದ ಕಟ್ಟಡಕ್ಕೆ ತೊಂದರೆ ಆಗತ್ತೆ ಎಂದು ಅನೇಕರು ಹೇಳಿದ್ದರು. ಆದರೂ ಆತ ಕೇರ್ ಮಾಡಿರಲಿಲ್ಲ. ಕಾರ್ತಿಕ್ ವಿರುದ್ಧ ಆತನ ಅಪಾರ್ಟ್​ಮೆಂಟ್ ನಿವಾಸಿಗಳು ಹಲವು ಬಾರಿ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ.

ಆರೋಪಿ ಸ್ಥಾನದಲ್ಲಿ ನಿಂತಿರುವ ಮೋಹನ್​ಗೆ ಅಪಾರ್ಟ್​ಮೆಂಟ್​ ಮಾಲೀಕ ಹಲವು ಜವಾಬ್ದಾರಿ ನೀಡಿದ್ದು, ಅಪಾರ್ಟ್​ಮೆಂಟ್​ ನಿರ್ವಹಣೆ ಮಾಡುವಂತೆಯೂ ತಿಳಿಸಿದ್ದರು. ಆದರೆ, ಮೋಹನ್​ ಅವರ ಎಲ್ಲಾ ವ್ಯವಹಾರಗಳಿಗೆ ಅಡ್ಡಿಪಡಿಸುತ್ತಿದ್ದ ಕಾರ್ತಿಕ್, ಅಪಾರ್ಟ್​ಮೆಂಟ್ ಮಾಲೀಕನ ಪುತ್ರಿ ಜತೆ ಮೋಹನ್​ಗೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್ ಸಹ ಹಾಕಿದ್ದರು.

ಅಕ್ರಮ ಸಂಬಂಧವಿದೆ ಎಂದು ಹೇಳಿದ್ದಕ್ಕೆ ಕುಪಿತಗೊಂಡ ಮೋಹನ್​, ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾರ್ತಿಕ್​ರನ್ನು ಕೊಲೆಗೈದಿದ್ದರು.

ಜೂನ್​ 15ರ ರಾತ್ರಿ ಕೆಲಸ ನಿಮಿತ್ತ ಹೊರಹೋಗಿದ್ದ ಕಾರ್ತಿಕ್​, ಬೈಕ್​ನಲ್ಲಿ ಅಪಾರ್ಟ್​ಮೆಂಟ್​ಗೆ ಬರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ಮಾಡಿ ತಲೆಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದರು.

ಈ ಪ್ರಕರಣವನ್ನು ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.ವಿಚಾರಣೆ ನಡೆಸಿರುವ ಪೊಲೀಸರು ಮೋಹನ್​ ಹಾಗೂ ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

RELATED TOPICS:
English summary :Bangalore

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...