Tue,Apr23,2024
ಕನ್ನಡ / English

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂಸ್

20 Jun 2021
1622

ಮೈಸೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಯಾಕನೂರು ಗ್ರಾಮದ ಕಾವ್ಯಾ ಎಂಬ ಗೃಹಿಣಿ ಸಾವನ್ನಪ್ಪಿದ್ದಾರೆ.

ಕಾವ್ಯಾ (21) ಮೃತ ದುರ್ದೈವಿ. ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಕಾವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. 21 ವರ್ಷದ ಕಾವ್ಯಾ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾವ್ಯಾ ಒಂದೂವರೆ ವರ್ಷದ ಹಿಂದೆ ಯಾಕನೂರು ಗ್ರಾಮದ ಚಂದ್ರಶೇಖರ್ ಜತೆ ವಿವಾಹವಾಗಿದ್ದಳು. ಸಣ್ಣಪುಟ್ಟ ವಿಚಾರಗಳಿಗೆ ಅತ್ತೆ ಜತೆ ಕಲಹ ನಡೆಯುತ್ತಿತ್ತು.

ನನ್ನ ಮಗನಿಂದ ನನ್ನನ್ನು ದೂರ ಮಾಡಿದ್ದೀಯ ಎಂದು ಕಾವ್ಯಾಳಿಗೆ ಅತ್ತೆ ಪುಟ್ಟಮಾದಮ್ಮ ಕಿರುಕುಳ ನೀಡುತ್ತಿದ್ದಳು. ಅತ್ತೆ ಕಿರುಕುಳಕ್ಕೆ ಬೇಸತ್ತ ಕಾವ್ಯ 3 ದಿನಗಳ ಹಿಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕಾವ್ಯ ಮೃತಪಟ್ಟಿದ್ದಾಳೆ.

ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದ ಕಾವ್ಯ, ತನ್ನ ಸಾವಿಗೆ ಅತ್ತೆಯೇ ಕಾರಣವೆಂದು ಹೇಳಿದ್ದಾರೆ. ಸಾಯುವುದಕ್ಕೂ ಮೊದಲು ಹೇಳಿಕೆ ನೀಡಿರುವ ಕಾವ್ಯಾ, ನನ್ನ ಪತಿ ತಪ್ಪು ಮಾಡಿಲ್ಲ. ಅವರಿಗೆ ಏನೂ ಮಾಡಬೇಡಿ ಎಂದಿದ್ದಾರೆ.

RELATED TOPICS:
English summary :Mysuru

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...