ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂಸ್

20 Jun 2021
421

ಬೆಂಗಳೂರು : ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ, ಕಾಂಗ್ರೆಸ್​ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಜೂನ್ 7 ರಂದು ಫೇಸ್ ಬುಕ್​ ಪೋಸ್ಟ್ ಒಂದನ್ನು ಹಾಕಿದ್ದ​ ಚಕ್ರವರ್ತಿ ಸೂಲಿಬೆಲೆ, "ಕಾಂಗ್ರೆಸ್​ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿತು. ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು" ಎಂದಿದ್ದಾರೆ. ಇದು ಸುಳ್ಳಾರೋಪವಾಗಿದೆ. ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

RELATED TOPICS:
English summary :chakravarti sulibele

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...