Thu,Apr25,2024
ಕನ್ನಡ / English

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂಸ್

20 Jun 2021
1593

ಬೆಂಗಳೂರು : 3ನೇ ಅಲೆಗೆ ಸಜ್ಜಾಗುವಂತೆ ಸಿಎಂ ಬಿಎಸ್‌ವೈಗೆ ವಿನಯ್ ಗುರೂಜಿ ಸಲಹೆ ನೀಡಿದ್ದಾರೆ.

ಕಾವೇರಿ‌ ನಿವಾಸದಲ್ಲೇ ಭೇಟಿ ಮಾಡಿರೋ ವಿನಯ್ ಗುರೂಜಿ, ಮೂರನೇ ಅಲೆ ಬಾರೀ ಡೇಂಜರ್ ಅನ್ನೋದನ್ನ ವಿಜ್ಞಾನ ವಲಯ ಹೇಳುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಈ ವಿಚಾರದಲ್ಲಿ ಎಚ್ಚರ ತಪ್ಪೋದು ಬೇಡ. ಬದಲಿಗೆ ಅಗತ್ಯ ಸಿದ್ಧತೆಗಳನ್ನ ಮಾಡಿಕೊಳ್ಳಿ. ಎರಡನೇ ಅಲೆಯಲ್ಲಿ ಆದಂತ ತಪ್ಪು ಮೂರನೇ ಅಲೆಯಲ್ಲಿ ಆಗೋದು ಬೇಡ ಎಂದು ಸಲಹೆ ನೀಡಿದ್ದಾರೆ.

ಇನ್ನು ಪ್ರತಿ ತಾಲೂಕು ಕೇಂದ್ರಗಳಲ್ಲಿ ವಿಶೇಷ ಆಸ್ಪತ್ರೆಗಳನ್ನು ಸರ್ಕಾರ ಪ್ರಾರಂಭ ಮಾಡಬೇಕು. ಕೊಪ್ಪದಿಂದ ಶಿವಮೊಗ್ಗಕ್ಕೆ ಬರೋದಕ್ಕೆ ಒಂದೂವರೆ ಗಂಟೆಯಾಗುತ್ತದೆ. ಹೀಗಾಗಿ ಕೊಪ್ಪದಲ್ಲಿನ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದರು.

ಭಾರತದಲ್ಲಿ ಮುಂದಿನ 6 ರಿಂದ 8 ವಾರಗಳಲ್ಲಿ ಕೊರೊನಾದ ಮೂರನೇ ಅಲೆ ಬರಬಹುದು ಅಂತಾ ದೆಹಲಿಯ ಏಮ್ಸ್ ಆಸ್ಪತ್ರೆಯ ಮುಖ್ಯಸ್ಥ ರಣದೀಪ್ ಗುಲೇರಿಯಾ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

RELATED TOPICS:
English summary :Corona Virus in Karnataka

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...