july24-20.jpeg

ರಾಜ್ಯಾದ್ಯಂತ 4,517 ಹೊಸ ಕೋವಿಡ್-19 ಪ್ರಕರಣ, 120 ಸಾವು : ರಾಜಧಾನಿಯಲ್ಲಿ 933 | ಜನತಾ ನ್ಯೂಸ್

20 Jun 2021
423

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಶನಿವಾರ 4,517 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ಮತ್ತೊಮ್ಮೆ ಏರಿಕೆ ಕಂಡುಬರುತ್ತಿದ್ದು, ಇಂದು 933 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 111 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 144, ಬಳ್ಳಾರಿ 67, ಮೈಸೂರು ನಲ್ಲಿ 545, ದಕ್ಷಿಣ ಕನ್ನಡದಲ್ಲಿ 525, ಹಾಸನದಲ್ಲಿ 346, ಮಂಡ್ಯದಲ್ಲಿ 131, ಉಡುಪಿಯಲ್ಲಿ 167, ಶಿವಮೊಗ್ಗದಲ್ಲಿ 141, ಬೆಳಗಾವಿಯಲ್ಲಿ 201, ಕುಲಬುರಗಿಯಲ್ಲಿ 9, ಧಾರವಾಡದಲ್ಲಿ 77, ವಿಜಯಪುರದಲ್ಲಿ 7, ಚಿಕ್ಕಬಳ್ಳಾಪುರದಲ್ಲಿ 123, ದಾವಣಗೆರೆಯಲ್ಲಿ 136, ಕೋಲಾರದಲ್ಲಿ 77, ಚಾಮರಾಜನಗರದಲ್ಲಿ 61, ಕೊಡಗುನಲ್ಲಿ 137, ಬೀದರ್ ನಲ್ಲಿ 6, ಕೊಪ್ಪಳದಲ್ಲಿ 61, ರಾಮನಗರದಲ್ಲಿ 12 ಹಾಗೂ ಉತ್ತರ ಕನ್ನಡ 146 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,06,453ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 120 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 1,902 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 8,456 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 26,45,735 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 120 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 12 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 33,883 ಆಗಿದೆ.

logo
RELATED TOPICS:
English summary :COVID-19 statewide 120 deaths : Today 4,517 new case in Karnataka, 933 in Bengaluru

ಕೋವಿಡ್-19 ನಿಂದ ರಾಜ್ಯಾದ್ಯಂತ 22 ಸಾವು, 1,001 ಹೊಸ ಪ್ರಕರಣ : ಬೆಂಗಳೂರಿನಲ್ಲಿ 165 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 22 ಸಾವು, 1,001 ಹೊಸ ಪ್ರಕರಣ : ಬೆಂಗಳೂರಿನಲ್ಲಿ 165 | ಜನತಾ ನ್ಯೂ&#
ಹಿಮಾಚಲ ಪ್ರದೇಶದಲ್ಲಿ ಬಂಡೆಗಳೊಂದಿಗೆ ಭೂಕುಸಿತ : 9 ಪ್ರವಾಸಿಗಳ ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಹಿಮಾಚಲ ಪ್ರದೇಶದಲ್ಲಿ ಬಂಡೆಗಳೊಂದಿಗೆ ಭೂಕುಸಿತ : 9 ಪ್ರವಾಸಿಗಳ ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಮೂರು ತಿಂಗಳಲ್ಲಿ 6 ಕೋಟಿ ಜನರಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್  | ಜನತಾ ನ್ಯೂ&#
ಮೂರು ತಿಂಗಳಲ್ಲಿ 6 ಕೋಟಿ ಜನರಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್ | ಜನತಾ ನ್ಯೂ&#
ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ | ಜನತಾ ನ್ಯೂ&#
ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ | ಜನತಾ ನ್ಯೂ&#
ಬೆಳಗಾವಿ ಜಿಲ್ಲೆಯಲ್ಲಿ 1,240 ಮನೆಗಳಿಗೆ ಹಾನಿ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ | ಜನತಾ ನ್ಯೂ&#
ಬೆಳಗಾವಿ ಜಿಲ್ಲೆಯಲ್ಲಿ 1,240 ಮನೆಗಳಿಗೆ ಹಾನಿ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ | ಜನತಾ ನ್ಯೂ&#
ರಾಜ್ಯದಲ್ಲಿ ಭಾರೀ ಮಳೆ: ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಹದಿಂದ 81 ಗ್ರಾಮಗಳಿಗೆ ಹಾನಿ | ಜನತಾ ನ್ಯೂ&#
ರಾಜ್ಯದಲ್ಲಿ ಭಾರೀ ಮಳೆ: ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಹದಿಂದ 81 ಗ್ರಾಮಗಳಿಗೆ ಹಾನಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೆ : ಬೊಮ್ಮಾಯಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೆ : ಬೊಮ್ಮಾಯಿ | ಜನತಾ ನ್ಯೂ&#
ಮಾಸ್ಕ್ ಇಲ್ಲದೆ ಸೈಕಲ್ ತುಳಿದ ಸಂಸದ ತೇಜಸ್ವಿ ಸೂರ್ಯ: ಸಾಮಾಜಿಕ ಜಾಲತಾಣದಲ್ಲಿ ಜನರ ಪ್ರಶ್ನೆ | ಜನತಾ ನ್ಯೂ&#
ಮಾಸ್ಕ್ ಇಲ್ಲದೆ ಸೈಕಲ್ ತುಳಿದ ಸಂಸದ ತೇಜಸ್ವಿ ಸೂರ್ಯ: ಸಾಮಾಜಿಕ ಜಾಲತಾಣದಲ್ಲಿ ಜನರ ಪ್ರಶ್ನೆ | ಜನತಾ ನ್ಯೂ&#
ಹೈ ಕಮಾಂಡ್‍ನಿಂದ ಇನ್ನೂ ಸಂದೇಶ ಬಂದಿಲ್ಲ: ಸಿಎಂ ಯಡಿಯೂರಪ್ಪ | ಜನತಾ ನ್ಯೂ&#
ಹೈ ಕಮಾಂಡ್‍ನಿಂದ ಇನ್ನೂ ಸಂದೇಶ ಬಂದಿಲ್ಲ: ಸಿಎಂ ಯಡಿಯೂರಪ್ಪ | ಜನತಾ ನ್ಯೂ&#
ನಾನು ರಾಜಕಾರಣದಲ್ಲಿ ಖುಷಿ ಕಂಡವ ಅಲ್ಲ; ರಾಜಕೀಯಕ್ಕೆ ಬರುವ ಇಚ್ಛೆ ಇರಲಿಲ್ಲ: ಕಟೀಲ್ | ಜನತಾ ನ್ಯೂ&#
ನಾನು ರಾಜಕಾರಣದಲ್ಲಿ ಖುಷಿ ಕಂಡವ ಅಲ್ಲ; ರಾಜಕೀಯಕ್ಕೆ ಬರುವ ಇಚ್ಛೆ ಇರಲಿಲ್ಲ: ಕಟೀಲ್ | ಜನತಾ ನ್ಯೂ&#
ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ: ಕೋಟ ಶ್ರೀನಿವಾಸ ಪೂಜಾರಿ | ಜನತಾ ನ್ಯೂ&#
ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ: ಕೋಟ ಶ್ರೀನಿವಾಸ ಪೂಜಾರಿ | ಜನತಾ ನ್ಯೂ&#
ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ ಬನ್ನಿ: ಬಿಜೆಪಿಗೆ ಡಿ.ಕೆ. ಶಿವಕುಮಾರ್ ಸವಾಲು | ಜನತಾ ನ್ಯೂ&#
ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ ಬನ್ನಿ: ಬಿಜೆಪಿಗೆ ಡಿ.ಕೆ. ಶಿವಕುಮಾರ್ ಸವಾಲು | ಜನತಾ ನ್ಯೂ&#
ಟ್ರ್ಯಾಕ್ಟರ್ ನಲ್ಲಿ ಬಂದು ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ಸುರಿದ ಬಿಜೆಪಿ ಶಾಸಕ! | ಜನತಾ ನ್ಯೂ&#
ಟ್ರ್ಯಾಕ್ಟರ್ ನಲ್ಲಿ ಬಂದು ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ಸುರಿದ ಬಿಜೆಪಿ ಶಾಸಕ! | ಜನತಾ ನ್ಯೂ&#
ಟೋಕಿಯೊ ಒಲಿಂಪಿಕ್ಸ್: ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮೇರಿ ಕೋಮ್ | ಜನತಾ ನ್ಯೂ&#
ಟೋಕಿಯೊ ಒಲಿಂಪಿಕ್ಸ್: ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮೇರಿ ಕೋಮ್ | ಜನತಾ ನ್ಯೂ&#
ಪ್ರಧಾನಿ ಮೋದಿ ಯವರ ಮನ್ ಕಿ ಬಾತ್‌  ಮುಖ್ಯಾಂಶ | ಜನತಾ ನ್ಯೂ&#
ಪ್ರಧಾನಿ ಮೋದಿ ಯವರ ಮನ್ ಕಿ ಬಾತ್‌ ಮುಖ್ಯಾಂಶ | ಜನತಾ ನ್ಯೂ&#

ನ್ಯೂಸ್ MORE NEWS...