Thu,Apr25,2024
ಕನ್ನಡ / English

ಯೋಗಾಭ್ಯಾಸದಿಂದ ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ: ಬಿಎಸ್ ಯಡಿಯೂರಪ್ಪ | ಜನತಾ ನ್ಯೂಸ್

21 Jun 2021
1080

ಬೆಂಗಳೂರು : ಯೋಗಾಭ್ಯಾಸದಿಂದ ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, "ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಜೀವನದ ಸಮನ್ವಯತೆಯನ್ನೂ ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ" ಎಂದಿದ್ದಾರೆ.

ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಯುಷ್ ಇಲಾಖೆಯಿಂದ "ಸ್ವಾಸ್ಥ್ಯಕ್ಕಾಗಿ ಯೋಗ" ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಾರಿ ಮನೆಯಲ್ಲಿಯೇ ಇದ್ದು ಯೋಗ ಮಾಡುವಂತೆ ಕರೆ ನೀಡಲಾಗಿದೆ. ಕೊರೊನಾ ಹಿನ್ನೆಲೆ ವರ್ಚುವಲ್ ಮೂಲಕ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಯೋಗಾಭ್ಯಾಸ ಮಾಡಲಾಗುತ್ತಿದೆ.

RELATED TOPICS:
English summary :7thInternationalYogaDay

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...