ರಾಜ್ಯದಲ್ಲಿ ಇಂದಿನಿಂದ ಬಸ್, ಮೆಟ್ರೋ​ ಸಂಚಾರ ಆರಂಭ | ಜನತಾ ನ್ಯೂಸ್

21 Jun 2021
337

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಅನ್​ಲಾಕ್​​ 2.O ಜಾರಿಯಾಗಿದ್ದು, ಬಸ್​ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಸಂಚಾರ ಆರಂಭವಾಗಿದೆ.

ಚಾಲಕರು ಮತ್ತು ನಿರ್ವಾಹಕರಿಗೆ 2 ಡೋಸ್ ಕೋವಿಡ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದೆ. ಹೆಚ್ಚಿನನವರು ಎರಡನೇ ಡೋಸ್ ಲಸಿಕೆ ಪಡೆದಿಲ್ಲ. ಅಂತವರಿಗೆ ಮೊದಲ ಡೋಸ್​​​​ನ ಸರ್ಟಿಫಿಕೇಟ್ ಹಾಗೂ ಆರ್‌ಟಿಪಿಸಿ‌ಆರ್ ನೆಗಟಿವ್ ವರದಿ ಕಡ್ಡಾಯವಾಗಿದೆ.

ಇಂದಿನಿಂದ 1500-2000 ಬಿಎಂಟಿಸಿ ಬಸ್​​ಗಳು ಕಾರ್ಯಾಚರಣೆ ನಡೆಸಲಿವೆ. ಬಿಎಂಟಿಸಿಯಲ್ಲಿ ದಿನದ ಪಾಸ್ ನೀಡಲು ಚಿಂತನೆ ನಡೆಸಲಾಗಿದೆ. ಕ್ಯಾಶ್​​ಲೆಸ್​ ಮಾಡುವ ಹಿನ್ನೆಲೆಯಲ್ಲಿ ( ಪೋನ್ ಪೇ, ಗೂಗಲ್ ಪೇ) ಈ ನಿರ್ಧಾರ ಮಾಡಲಾಗಿದೆ.

ಇಂದಿನಿಂದ ಬಿಎಂಟಿಸಿ ಬಸ್​ಗಳು ರಸ್ತೆಗಿಳಿದಿವೆ. ಬೆಂಗಳೂರು ನಗರ ಹಾಗೂ ಹೊರ ಭಾಗದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಆದ್ಯತೆ ಹಿನ್ನಲೆ, ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

RELATED TOPICS:
English summary :Bangalore

 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#

ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ನ್ಯೂಸ್ MORE NEWS...