Fri,Apr26,2024
ಕನ್ನಡ / English

ಕಂದನ ನಿರೀಕ್ಷೆಯಲ್ಲಿ ಗೌಡ್ರ ಕುಟುಂಬ: ಗೌಡರ ಮನೆಯ ಸೊಸೆಗೆ ಈಗ 5 ತಿಂಗಳು! | ಜನತಾ ನ್ಯೂಸ್

21 Jun 2021
1219

ಬೆಂಗಳೂರು : ಇಂದು ನಿಖಿಲ್​ ಕುಮಾರಸ್ವಾಮಿ ಅವರ ಮಡದಿ ರೇವತಿ ಅವರ ಹುಟ್ಟುಹಬ್ಬ. ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆಯ ಮೆಹಂದಿ ಸಂದರ್ಭದಲ್ಲಿ ಸೆರೆ ಹಿಡಿದ ಫೋಟೋವನ್ನು ನಿಖಿಲ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಹ್ಯಾಪಿ ಬರ್ತಡೇ ಮೈ ಲವ್ ಎಂದು ಬರೆದುಕೊಂಡಿದ್ದಾರೆ. ಈ ಖುಷಿಯ ಸಮಯದಲ್ಲೇ ಮತ್ತೊಂದು ಸಿಹಿ ಸುದ್ದಿ ಸಹ ಹೊರ ಬಿದ್ದಿದೆ.

ಏಪ್ರಿಲ್ 17, 2020ರಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರು, ರೇವತಿಯೊಂದಿಗೆ ವಿವಾಹ ಆಗುವ ಮೂಲಕ, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಅವರು ಇದೀಗ ಮಗುವಿನ ನಿರೀಕ್ಷೆಯಲ್ಲಿದ್ದು, ಅವರ ಪತ್ನಿ ರೇವತಿ ಐದು ತಿಂಗಳ ಗರ್ಭಿಣಿಯಾಗಿದ್ದಾರೆ.

ಈ ಕುರಿತಂತೆ ಮಾಹಿತಿಯನ್ನು ಸ್ವತಹ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರೇ ಹಂಚಿಕೊಂಡಿದ್ದು, ತಮ್ಮ ಪುತ್ರನ ಪತ್ನಿ, ಸೊಸೆ ರೇವತಿಯವರಿಗೆ ಐದು ತಿಂಗಳು ತುಂಬಿರೋದಾಗಿ ತಿಳಿಸುವ ಮೂಲಕ, ತಾತನಾಗುತ್ತಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇನ್ನು ಗೌಡರ ಕುಟುಂಬಕ್ಕೆ ಹೊಸ ಅತಿಥಿಯ ಆಗಮನ ಆಗುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ರೇವತಿ ಗರ್ಭಿಣಿಯಾದಾಗಿನಿಂದಲೇ ಪತಿಯೊಂದಿಗೆ ಬಿಡದಿಯ ತೋಟದ ಮನೆಯಲ್ಲೇ ವಾಸವಿದ್ದಾರಂತೆ. ಇಂದು ರೇವತಿ ಅಂಗವಿಕಲರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

RELATED TOPICS:
English summary :Nikhil kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...