Sat,Apr27,2024
ಕನ್ನಡ / English

ಬಿಎಸ್ಸಿ ಅಗ್ರಿ ಕೋರ್ಸ್‌ಗಳಿಗೆ ನೀಡುವ ಮೀಸಲಾತಿ ಪ್ರಮಾಣ ಶೇ.40 ರಿಂದ ಶೇ.50ಕ್ಕೆ ಹೆಚ್ಚಳ | ಜನತಾ ನ್ಯೂಸ್

21 Jun 2021
1612

ಬೆಂಗಳೂರು : ಬಿಎಸ್ಸಿ ಅಗ್ರಿ ಮತ್ತು ಸರಿ ಸಮಾನ ಕೋರ್ಸ್‌ಗಳಲ್ಲಿ ರೈತ ಮಕ್ಕಳಿಗೆ ನೀಡಲಾಗ್ತಿದ್ದ ಮೀಸಲಾತಿ ಪ್ರಮಾಣವನ್ನ ಶೇ.40ರಿಂದ ಶೇ.50ಕ್ಕೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ 193.65 ಕೋಟಿ ರೂಪಾಯಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.

ಡಿಪಿಆರ್ ನಲ್ಲಿ ಕಾನ್ಪಿಡೆನ್ಸಿಯಲ್ ರಿಪೋರ್ಟ್ ಎಲೆಕ್ಟ್ರಾನಿಕ್ ಮುಖಾಂತರ ಸಿಆರ್ ಕಳಿಸುವ ವ್ಯವಸ್ಥೆ ಕೈಗೊಳ್ಳಲಾಗುವುದು. ಬೆಳಗಾವಿ ರಾಣಿ ಚೆನ್ನಮ್ಮ ವಿವಿ 126 ಎಕರೆ ಜಾಗ ಅಡಳಿತ ಕಟ್ಟಡ, ಲೈಬ್ರರಿ ನಿರ್ಮಾಣಕ್ಕೆ 120 ಕೋಟಿ ಹಣ ಒಪ್ಪಿಗೆ ನೀಡಲಾಗಿದೆ ಎಂದರು.

ಸಾದಿಲ್ವಾರು ನಿಧಿ 2500 ಕೋಟಿ ಹೆಚ್ಚಳಕ್ಕೆ ಸಂಪುಟ ಅನುಮೋದನೆ ನೀಡಿದೆ. ಇನ್ನು ಮೈಸೂರು ಮೆಡಿಕಲ್‌ ಕಾಲೇಜಿಗೆ 154 ಕೋಟಿ ರೂಪಾಯಿ ಪರಿಷ್ಕೃತ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.

100 ಪೊಲೀಸ್‌ ಠಾಣೆಗಳ ನಿರ್ಮಾಣಕ್ಕೆ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ 200 ಕೋಟಿ ವೆಚ್ಚ ತಗುಲಿದೆ ಎಂದರು.

ಅಂಕೋಲ ತಾಲ್ಲೂಕಿನಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.

ಸಾದಿಲ್ವಾರು ನಿಧಿ 2500 ಕೋಟಿ ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ. ಭಟ್ಕಳ ಮತ್ತು ಚಳ್ಳಕೆರೆ ಮಿನಿ ವಿಧಾನಸೌಧ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ನೀಡಲಾಗಿದೆ.

ಭೂ ಮಂಜೂರು ಕಾಯ್ದೆಗೆ ತಿದ್ದುಪಡಿ, ಖರಾಬ್ ಜಮೀನು ಮಧ್ಯ, ಕೆರೆ ಕಟ್ಟೆ ಬಂದಿದ್ದರೆ ಕಾಲ ಮಿತಿ ಇಲ್ಲದೆ ಬಳಕೆ ಮಾಡಲು ಅವಕಾಶ ಇತ್ತು. ಕನಿಷ್ಠ 10 ಇಲ್ಲದಿದ್ದರೆ ಮಾತ್ರ ಬಳಕೆ ಮಾಡಲು ತೀರ್ಮಾನ.

ಡ್ಯಾಮ್ ಗಳ ರೀಪೇರಿಗೆ 1500 ಕೋಟಿ ರೂ. ಯೋಜನೆಗೆ ಒಪ್ಪಿಗೆ ಕೇಂದ್ರ ಸರ್ಕಾರ 1050 ಕೋಟಿ ನೀಡಲಿದೆ.

ಜಲ ನೀತಿ ಮಾಡುವ ಕುರಿತು ಸಂಪುಟ ಉಪ ಸಮಿತಿ ರಚನೆಗೆ ನಿರ್ಧಾರ.

ನಮ್ಮ ರಾಜ್ಯದಲ್ಲಿರಯವ ನೀರಿನ ಬಳಕೆ ಮಾಡುವ ಕುರಿತು, ನೀರು ನಿರ್ವಹಣೆ, ಯಾವುದಕ್ಕೆ ಆದ್ಯತೆ.ನೀಡಬೇಕು ಎನ್ನುವುದನ್ನು ನೋಡಲು ನೀತಿ ಮಾಡಲಾಗುವುದು.

ನಬಾರ್ಡ್ ಯೋಜನೆ ಅಡಿಯಲ್ಲಿ 415 ಕೋಟಿ ವೆಚ್ಚದಲ್ಲಿ ಹೊನ್ನಾಳಿ ತಾಲೂಕಿನಲ್ಲಿ ಹನುಮಸಾಗರ ಏತ ನೀರಾವರಿ ಯೋಜನೆಗೆ ಒಪ್ಪಿಗೆ 94 ಕೆರೆ ತುಂಬಿಸುವುದು.

RELATED TOPICS:
English summary :Basavaraj Bommai

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...