Thu,Apr25,2024
ಕನ್ನಡ / English

ಆನ್ ಲೈನ್ ತರಗತಿಗೆ ನೆಟ್ ವರ್ಕ್ ಸಮಸ್ಯೆ: ಸಿಎಂಗೆ ಪತ್ರ ಬರೆದ ಸುರೇಶ್​ಕುಮಾರ್ | ಜನತಾ ನ್ಯೂಸ್

21 Jun 2021
1661

ಬೆಂಗಳೂರು : ಕೋವಿಡ್ ಕಾಲಘಟ್ಟದಲ್ಲಿ ಶಾಲಾ ಕಾಲೇಜು ತರಗತಿಗಳು ಆನ್‍ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಇಂಟರ್ನಟ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಈ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ನೆಟ್-ವರ್ಕ್ ದೊರೆಯದೇ ಗ್ರಾಮೀಣ ಪ್ರದೇಶದ ಮಕ್ಕಳು ಬೆಟ್ಟ ಗುಡ್ಡಗಳನ್ನು ಹತ್ತಿ ಕುಳಿತು ಆನ್-ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಮಳೆಗಾಲವಾದ್ದರಿಂದ ಬೆಟ್ಟದ ಮೇಲೆ ಕುಳಿತು ಪಾಠದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಮಳೆಯಿಂದ ರಕ್ಷಿಸಲು ಪೋಷಕರು ಛತ್ರಿ ಹಿಡಿದು ಮಳೆಯಲ್ಲಿ ನಿಂತುಕೊಂಡ ಫೋಟೋಗಳು ಪತ್ರಿಕೆಗಳಲ್ಲಿ ಮತ್ತು ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ನೆಟ್ ವರ್ಕ್ ಸಮಸ್ಯೆಗೆ ಕೊನೆ ಹಾಡಲು ಆಪರೇಟರ್​​ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕೆಂದು ಅವರು ಸಿಎಂ ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮೊಬೈಲ್ ನೆಟ್-ವರ್ಕ್ ಸಿಗದೇ ವಿದ್ಯಾರ್ಥಿನಿಯೊಬ್ಬಳು ಮೊಬೈಲ್ ಕಲಿಕಾ ಪ್ರಯತ್ನದಲ್ಲಿ ಮೊಬೈಲ್ ನೆಟ್ ವರ್ಕ್ ದೊರೆಯದೇ ಗುಡ್ಡದ ಮೇಲೆ ಮಳೆ ಹನಿಯಲ್ಲಿ ಪುಸ್ತಕ ಮತ್ತು ಮೊಬೈಲ್ ಹಿಡಿದು ಹತಾಶಳಾಗಿ ಕುಳಿತ ದೃಶ್ಯವೊಂದನ್ನು ಉಲ್ಲೇಖಿಸಿರುವ ಸಚಿವರು, ಆನ್-ಲೈನ್ ಶಿಕ್ಷಣ ಅನಿವಾರ್ಯವಾಗುತ್ತಿರುವ ಈ ದಿನಮಾನಗಳಲ್ಲಿ ವಿಶೇಷ ನೀತಿನಿರೂಪಣೆ ಮಾಡಬೇಕಾದ ಅಗತ್ಯವಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೆಟ್ ವರ್ಕ್ ಆಪರೇಟರ್ ಗಳ ಸಭೆಯನ್ನು ಶೀಘ್ರವೇ ಆಯೋಜಿಸಿ ಸಮರೋಪಾದಿಯಲ್ಲಿ ನೆಟ್-ವರ್ಕ್ ಸಮಸ್ಯೆಯನ್ನು ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.

RELATED TOPICS:
English summary :Suresh Kumar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...