ರಾಜ್ಯಾದ್ಯಂತ 4,867 ಹೊಸ ಕೋವಿಡ್-19 ಪ್ರಕರಣ, 142 ಸಾವು : ರಾಜಧಾನಿಯಲ್ಲಿ 1034 | ಜನತಾ ನ್ಯೂಸ್

21 Jun 2021
432

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಸೋಮವಾರ 4,867 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ಮತ್ತೊಮ್ಮೆ ಏರಿಕೆ ಕಂಡುಬರುತ್ತಿದ್ದು, ಇಂದು 1034 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 134 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 182, ಬಳ್ಳಾರಿ 106, ಮೈಸೂರು ನಲ್ಲಿ 546, ದಕ್ಷಿಣ ಕನ್ನಡದಲ್ಲಿ 542, ಹಾಸನದಲ್ಲಿ 364, ಮಂಡ್ಯದಲ್ಲಿ 154, ಉಡುಪಿಯಲ್ಲಿ 117, ಶಿವಮೊಗ್ಗದಲ್ಲಿ 217, ಬೆಳಗಾವಿಯಲ್ಲಿ 93, ಕುಲಬುರಗಿಯಲ್ಲಿ 26, ಧಾರವಾಡದಲ್ಲಿ 55, ವಿಜಯಪುರದಲ್ಲಿ 34, ಚಿಕ್ಕಬಳ್ಳಾಪುರದಲ್ಲಿ 128, ದಾವಣಗೆರೆಯಲ್ಲಿ 176, ಕೋಲಾರದಲ್ಲಿ 90, ಚಾಮರಾಜನಗರದಲ್ಲಿ 109, ಕೊಡಗುನಲ್ಲಿ 206, ಬೀದರ್ ನಲ್ಲಿ 12, ಕೊಪ್ಪಳದಲ್ಲಿ 26, ರಾಮನಗರದಲ್ಲಿ 21 ಹಾಗೂ ಉತ್ತರ ಕನ್ನಡ 119 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 142 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 1,976 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 8,404 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 26,54,139 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 142 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 28ರಾಜ್ಯಾದ್ಯಂತ 4,517 ಹೊಸ ಕೋವಿಡ್-19 ಪ್ರಕರಣ, 120 ಸಾವು : ರಾಜಧಾನಿಯಲ್ಲಿ 933 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 33,883 ಆಗಿದೆ.

RELATED TOPICS:
English summary :COVID-19 statewide 142 deaths : Today 4,867 new case in Karnataka, 1034 in Bengaluru

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...