Fri,Apr26,2024
ಕನ್ನಡ / English

ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ತಂತಿ ಸ್ಪರ್ಶ, ಇಬ್ಬರ ಸಾವು | ಜನತಾ ನ್ಯೂಸ್

22 Jun 2021
1418

ಬೆಂಗಳೂರು : ಮೂತ್ರ ವಿಸರ್ಜನೆ ವೇಳೆ ಕರೆಂಟ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಘಟನೆ ನಡೆದಿದೆ.

ಕರಿಯಪ್ಪ(22) ಹಾಗೂ ನಾಗರಾಜು (19) ಮೃತ ಕಾರ್ಮಿಕರು. ಮೃತರು ಮೂಲತಃ ರಾಯಚೂರು ಜಿಲ್ಲೆಯ ಕಾರ್ಮಿಕರು. ಒಜಾಸ್ ಕಂಪೆನಿಯಲ್ಲಿ ಕಳೆದ ಒಂದು ವರ್ಷದಿಂದ ಉದ್ಯೋಗದಲ್ಲಿದ್ದರು. ಓಜಾಸ್ ಕಂಪೆನಿ ಮೂಲಕ ರಾಜಕಾಲುವೆ ಸ್ವಚ್ಛಗೊಳಿಸುವ ಕೆಲಸ ಮಾಡಿಕೊಂಡಿದ್ದರು.

ಈ ದಿವಸ ಟಿ ದಾಸರಹಳ್ಳಿ ಬಳಿ ಮಲ್ಲಸಂದ್ರ ರಾಜಕಾಲುವೆ ಕೆಲಸ ಮುಗಿಸಿಕೋಂಡು ತಾವು ವಾಸವಿದ್ದ ಎಚ್ ಎಸ್ ಆರ್ ಲೇಔಟ್ ಗೆ ಹೋಗುವಾಗ ನಾಲ ರಸ್ತೆ ಬಳಿ ಕೆಲಸ ಮಾಡುತ್ತಿದ್ದ ತಮ್ಮ ಸಂಗಡಿಗರುನ್ನು ಕರೆದು ಕೋಂಡು ಹೋಗಲು ಬಂದಿದ್ದು ಆ ವೇಳೆಯಲ್ಲಿ ನಾಲಾರಸ್ತೆಯ ರಾಜ ಕಾಲುವೆ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದು,

ಅಲ್ಲಿ ಕಾಲುವೆಗೆ ಅಳವಡಿಸಿದ ಮೇಷ್ ಬೆಸ್ಕಮ್ ರ ಹೈಟೆನ್ಷನ್ ವೈಯರ್ ತಗಲಿ ಮೇಷಗೆ ವಿದ್ಯುತ್ ಸಂಚರಿಸಿದ್ದು ಸದರಿಯವರು ಮೇಷ್ ನ್ನು ಮುಟ್ಟಿದ್ದು ಇಬ್ಬರಿಗೂ ಕರೆಂಟ್ ಶಾಕ್ ತಾಗಿ ಸ್ಧಳದಲ್ಲಿಯೆ ಸಾವನ್ನಪ್ಪಿರುತ್ತಾರೆ.

ಮೂತ್ರ ವಿಸರ್ಜನೆ ವೇಳೆ ಗೊತ್ತಿಲ್ಲದೆ ವಿದ್ಯುತ್ ತಂತಿ ಸ್ಪರ್ಶ ಮಾಡಿದ್ದಾರೆ. ವಿದ್ಯುತ್ ತಂತಿ ಹಿಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...