ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ,ರೌಡಿಶೀಟರ್‌ನನ್ನ ಚಾಕುವಿನಿಂದ ಚುಚ್ಚಿ ಕುತ್ತಿಗೆ ಸೀಳಿ ಹತ್ಯೆ | ಜನತಾ ನ್ಯೂಸ್

22 Jun 2021
461

ಬೆಂಗಳೂರು : ಜೈಲು ಸೇರಿದ್ದ ರೌಡಿಶೀಟರ್ ಅನೀಸ್ ಅಹಮದ್ ಪತ್ನಿ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ ಆರೋಪದಡಿ ಮತ್ತೋರ್ವ ರೌಡಿಶೀಟರ್​ನನ್ನು ಹಂತಕರು ಕೊಲೆ ಮಾಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಸೈಯದ್‌ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸೈಯದ್‌ ಇನ್ನೋರ್ಚ ರೌಡಿ ಅನೀಸ್ ಎಂಬಾತನ ಪತ್ನಿ ಜೊತೆಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಕ್ರಿಮಿನಲ್‌ ಪ್ರಕರಣದಲ್ಲಿ ಅನೀಸ್ ಜೈಲಿನಲ್ಲಿದ್ದು, ಈ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಸೈಯದ್‌.

ಇದನ್ನ ಅರಿತಿದ್ದ ಅನೀಸ್ ಜೈಲಿನಿಂದಲೇ ಕರೀಂ ಹತ್ಯೆಗೆ ಸಂಚು ರೂಪಿಸಿದ್ದ.ಗೋವಿಂದಪುರ ಬಳಿಯ ಆಂಜನೇಯ ದೇವಸ್ಥಾನದ ಬಳಿ ಕರೀಂನನ್ನು ಹಂತಕರು ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾರೆ, ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಅಗಿದ್ದಾರೆ.

RELATED TOPICS:
English summary :Bangalore

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#

ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#

ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#

ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#

ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#

ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#

ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#

2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#

ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#

ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...