Sat,Apr20,2024
ಕನ್ನಡ / English

"ಕಳ್ಳನ ಹೆಂಡತಿ ಯಾವತ್ತಿದ್ದರೂ .. ಡ್ಯಾಶ್" ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ | ಜನತಾ ನ್ಯೂಸ್

22 Jun 2021
1838

ಚಿಕ್ಕಮಗಳೂರು : ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. "ಕಳ್ಳನ ಹೆಂಡತಿ ಯಾವತ್ತಿದ್ದರೂ .. ಡ್ಯಾಶ್". ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿಕಾರಿದ ಬಗೆಯಿದು.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ.

ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು. ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ.

ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.

RELATED TOPICS:
English summary :Chikkamagaluru

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...