ಅಕ್ರಮ ಸಂಬಂಧ ಶಂಕೆ: ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ ಪತಿ | ಜನತಾ ನ್ಯೂಸ್

22 Jun 2021
487

ಬೆಂಗಳೂರು : ಅಕ್ರಮ ಸಂಬಂಧದ ಅನುಮಾನದಿಂದ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅರಕೆರೆ ಬಳಿಯ ಬಿಟಿಎಸ್ ಲೇಔಟ್​​ನಲ್ಲಿ ನಡೆದಿದೆ.

ತಮಿಳುನಾಡು ಮೂಲದ ಮಣಿ (36) ಕೊಲೆಯ ಆರೋಪಿ. ಹೆಂಡತಿ ಆಶಾ (32) ಕೊಲೆ ಆದ ಮಹಿಳೆ. ಆರೋಪಿ ಮಣಿ ಹಾಗೂ ಆತನ ಪತ್ನಿ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು.

ವಿಪರೀತ ಮದ್ಯಪಾನ ಚಟ ಹೊಂದಿದ್ದ ಆತನಿಗೆ ಇತ್ತೀಚೆಗೆ ಹೆಂಡತಿಯ ಮೇಲೆ ಅನುಮಾನ ಶುರುವಾಗಿದೆ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ನಿನ್ನೆ ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ.

ಪತ್ನಿಯ ಶೀಲದ ಶಂಕಿಸಿ ಗಲಾಟೆ ಮಾಡುತ್ತಿದ್ದ, ಅದೇ ಶಂಕೆಯಿಂದಾಗಿ ಮಂಗಳವಾರ ಬೆಳಗ್ಗಿನ ಜಾವ ಆಕೆಯ ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾನೆ.

ಬೆಳಗ್ಗೆಯಾದರೂ ಆಶಾ ಮನೆಯಿಂದ ಹೊರಬಾರದ ಹಿನ್ನೆಲೆ ಪಕ್ಕದ ಮನೆಯವರು ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Bangalore

ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ, ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ: ಮಧುಬಂಗಾರಪ್ಪ | ಜನತಾ ನ್ಯೂ&#

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#

 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#

ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ನ್ಯೂಸ್ MORE NEWS...