ಪತ್ನಿ ಗೀತಾ ಹುಟ್ಟುಹಬ್ಬದ ಅಂಗವಾಗಿ ಸಂಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗಾಗಿ 10 ಲಕ್ಷ ನೆರವು ನೀಡಿದ ಶಿವಣ್ಣ | ಜನತಾ ನ್ಯೂಸ್

22 Jun 2021
486

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್‌ರವರು ಸಂಕಷ್ಟದಲ್ಲಿರುವ ಸಿನಿಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ. ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಅನೇಕ ಸಿನಿಮಾ ಕಾರ್ಮಿಕರಿಗೆ ಡಾ. ಶಿವರಾಜ್ ಕುಮಾರ್‌ರವರು 10 ಲಕ್ಷ ರೂ. ಚೆಕ್ ನೀಡುವ ಮೂಲಕ ನೆರವು ನೀಡಿದ್ದಾರೆ.

janata

ಗೀತಾ ಶಿವರಾಜ್​ಕುಮಾರ್​ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿವರಾಜ್​ಕುಮಾರ್​ ಅವರು ಈ ಸಹಾಯ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ. ನೀಡಲಾಗಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್​, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮುಂತಾದವರ ಸಮ್ಮುಖದಲ್ಲಿ ಚೆಕ್​ ಹಸ್ತಾಂತರಿಸಲಾಯಿತು.

janata

English summary :Shivarajkumar

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#