Tue,Apr16,2024
ಕನ್ನಡ / English

ಜುಲೈ ತಿಂಗಳಿನಲ್ಲಿ ಕೊರೋನಾ ಲಸಿಕೆ - ಡಿಸಿಎಂ ಅಶ್ವತ್ಥನಾರಾಯಣ | ಜನತಾ ನ್ಯೂಸ್

23 Jun 2021
1959

ಬೆಂಗಳೂರು : "ಮರಳಿ ಕಾಲೇಜಿಗೆ" ಎನ್ನುವ ಘೋಷವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ. ಹೀಗಾಗಿ, ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲು ಸರಕಾರ ಉದ್ದೇಶಿಸಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ನಡೆದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳ ವಿತರಣಾ ಕಾರ್ಯಕ್ರಮದ ನಂತರ ಮಾಧ್ಯಮಗಳ ಜತೆ ಮಾತನಾಡಿದರು ಅವರು. 3ನೇ ಅಲೆಯ ಮುನ್ನೆಚ್ಚರಿಕೆಯೂ ಸೇರಿ ಎಲ್ಲ ಅಂಶಗಳನ್ನು ಒಳಗೊಂಡ ವರದಿಯನ್ನು ಡಾ.ದೇವಿಶೆಟ್ಟಿ ನೇತೃತ್ವದ ಸಮಿತಿ ನೀಡಿದೆ. ಮೊದಲು ಕಾಲೇಜುಗಳನ್ನು ತೆರೆಯಿರಿ ಎಂದು ವರದಿ ಶಿಫಾರಸು ಮಾಡಿದೆ. ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಉದ್ದೇಶವಿದೆ ಎಂದರು.

RELATED TOPICS:
English summary :Ashwath Narayan

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ಹಲವು ಊಹಾಪೋಹಗಳ ನಂತರ ಮಂಡ್ಯದಿಂದ ಎಚ್‌ಡಿ.ಕುಮಾರಸ್ವಾಮಿ ಸ್ಪರ್ಧೆ ಅಂತಿಮಗೊಳಿಸಿದ ಜೆಡಿಎಸ್

ನ್ಯೂಸ್ MORE NEWS...