ಅಕ್ರಮವಾಗಿ ನೆಲೆಸಿ ನಕಲಿ ಕರೆನ್ಸಿ ದಂಧೆ ನಡೆಸುತ್ತಿದ್ದ ಗ್ಯಾಂಗ್ ಅರೆಸ್ಟ್ | ಜನತಾ ನ್ಯೂಸ್

24 Jun 2021
324

ಬೆಂಗಳೂರು : ನಕಲಿ ನೋಟ್ ದಂಧೆ ನಡೆಸುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅರೆಸ್ಟ್ ಆದವರಲ್ಲಿ ಒಬ್ಬನ ಬಳಿ ಯಾವುದೇ ಪಾಸ್‌ಪೋರ್ಟ್ ಕೂಡ ಇಲ್ಲ. ಮತ್ತೊಬ್ಬ ಮೆಡಿಕಲ್ ಅಟೆಂಡರ್ ಹೆಸರಿನಲ್ಲಿ ಬಂದಿದ್ದಾನೆ. ವೀಸಾ ಅವಧಿ ಮುಗಿದ್ರೂ ಅಕ್ರಮವಾಗಿ ಈ ಆರೋಪಿಗಳು ನೆಲೆಸಿದ್ದಾರೆ.

ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೊಟೇಲ್​ನಲ್ಲಿ ಕ್ಯಾಮರೋನ್ ದೇಶದ ಇಬ್ಬರು ತಂಗಿದ್ದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ‌ ನಡೆಸಿದ್ದಾರೆ.

ಬಂಧಿತರಿಂದ 100 ಡಾಲರ್ ಮುಖಬೆಲೆಯ 9 ಬಂಡಲ್‌ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ₹10 ಲಕ್ಷ ಕೊಟ್ಟರೆ ಡಾಲರ್ ರೂಪದಲ್ಲಿ 1 ಕೋಟಿ ರೂ ಕೊಡುವುದಾಗಿ ಹೇಳಿ ವಂಚಿಸುತ್ತಿದ್ದರು. ಅದರಂತೆ ಹಣ ನೀಡುವವರಿಗೆ ನಕಲಿ ನೋಟುಗಳನ್ನು ಕೊಟ್ಟು ಆರೋಪಿಗಳು ವಂಚಿಸುತ್ತಿದ್ದರು.

ಬಂಧಿತರಿಂದ 80 ಲಕ್ಷ ರೂ. ಮೌಲ್ಯದ ನಕಲಿ ಅಮೆರಿಕನ್ ಡಾಲರ್ ಹಾಗೂ ಇತರೆ ವಸ್ತುಗಳು ಜಪ್ತಿ ಮಾಡಿಕೊಳ್ಳಲಾಗಿದೆ. ಸುಬ್ರಮಣ್ಯನಗರ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ : ಸಚಿವ ಸುಧಾಕರ್‌ | ಜನತಾ ನ್ಯೂ&#

ನ್ಯೂಸ್ MORE NEWS...