ರೇಖಾ ಕದಿರೇಶ್ ಕೊಲೆ ಪ್ರಕರಣ: ಹತ್ಯೆಗೈದವರನ್ನು 24 ಗಂಟೆಯಲ್ಲಿ ಬಂಧಿಸುತ್ತೇವೆ: ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್

24 Jun 2021
445

ಬೆಂಗಳೂರು : ಚಲವಾದಿ ಪಾಳ್ಯದ ಮಾಜಿ ಕಾರ್ಪೊರೇಟ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಜತೆ ಚರ್ಚಿಸಿದ್ದೇನೆ. ಕೂಡಲೇ ಕ್ರಮಕೈಗೊಳ್ಳುವಂತೆ ಕಮಿಷನರ್​ಗೆ ಸೂಚಿಸಿದ್ದೇನೆ. 24 ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಚಲವಾದಿ ಪಾಳ್ಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅಂಜನಪ್ಪ ಗಾರ್ಡನ್​ ಬಳಿ ಬಡವರಿಗೆ ಫುಡ್​ ಕಿಟ್​ ವಿತರಿಸುತ್ತಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ರೇಖಾ ಅವರನ್ನು ಕೊಲೆ ಮಾಡುವ ಉದ್ದೇಶದಿಂದಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಈ ದುರ್ಘಟನೆ ಬಳಿಕ ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು ನಾಲ್ಕು ವಿಶೇಷ ತಂಡಗಳು ರಚನೆ ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

RELATED TOPICS:
English summary :BSYediyurappa

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...