ಕೋವಿಡ್ ಕರ್ತವ್ಯದಿಂದ ಶಿಕ್ಷಕರ ಬಿಡುಗಡೆಗೆ ಸುರೇಶ್ ಕುಮಾರ್ ಸೂಚನೆ | ಜನತಾ ನ್ಯೂಸ್

24 Jun 2021
373

ಬೆಂಗಳೂರು : ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದ್ದಾರೆ.

ಈ ಬಾರಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ 6000ಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗುತ್ತದೆ. ಹೆಚ್ಚಿನ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರೆಲ್ಲರಿಗೂ ಆದ್ಯತೆಯ ಮೇಲೆ ಲಸಿಕೆ ನೀಡಬೇಕಾದ ಅಗತ್ಯವಿದೆ. ಪರೀಕ್ಷೆಗಳು ಹೆಚ್ಚಿನ ಸುರಕ್ಷತಾ ವಾತಾವರಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಎಲ್ಲರೂ ಲಸಿಕೆ ಪಡೆಯುವುದು ಅಗತ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.

RELATED TOPICS:
English summary :Suresh Kumar

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ನ್ಯೂಸ್ MORE NEWS...