ಡೆಲ್ಟಾ ಪ್ಲಸ್ ಹರಡದಂತೆ ಕೂಡಲೇ ಕ್ರಮ ವಹಿಸಿ: ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ | ಜನತಾ ನ್ಯೂಸ್

24 Jun 2021
476

ಬೆಂಗಳೂರು : ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಇನ್ನಷ್ಟು ಉಗ್ರವಾದ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ಮತ್ತೆ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದೆ. ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಬೇಕಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಲವಾರು ಸಲಹೆ ನೀಡಿದ್ದಾರೆ.

ದೇಶದ ಶೇ.80 ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿಕೋವಿಡ್ ವೈರಸ್ ನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಬೇರೆ ಹೇಳುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪೆನಿಗಳು ಪ್ರತಿ ದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು.

ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸ್ಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪೆನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ದೇಶದ ಸಮಸ್ತ ಜನರಿಗೆ ಮುಂದಿನ ಮೂರು- ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ.

ಪ್ರತಿಯೊಬ್ಬರಿಗೂ ಲಸಿಕೆ, ಹೊಟ್ಟೆಗೆ ಅನ್ನ, ಒಂದಿಷ್ಟು ಆರ್ಥಿಕ ನೆರವು, ಉಚಿತ ಚಿಕಿತ್ಸೆ ನೀಡದಿದ್ದರೆ ಭಾರತ ವಿಶ್ವ ಗುರುವಾಗುವುದಿರಲಿ ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕಾ ಮತ್ತಿತರ ಸರೀಕ ದೇಶಗಳ ಎದುರು ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು ಎಂಬ ತಿಳಿವಳಿಕೆಯನ್ನು ಪ್ರಧಾನಿ ಮೋದಿಯವರಿಗೆ ತಿಳಿಸಬೇಕೆಂದು ನಮ್ಮ ರಾಜ್ಯದಿಂದ ಆಯ್ಕೆಯಾದ ಸಂಸದರುಗಳನ್ನು ಮತ್ತು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED TOPICS:
English summary :Siddaramaiah

ಕಾಂಗ್ರೆಸ್ ಪಕ್ಷಕ್ಕೆ ನನ್ನ ಶಕ್ತಿಯನ್ನೆಲ್ಲಾ ಧಾರೆಯೆರೆವೆ, ತಂದೆ ಹೆಸರನ್ನು ಉಳಿಸುವ ಕೆಲಸ ಮಾಡುವೆ: ಮಧುಬಂಗಾರಪ್ಪ | ಜನತಾ ನ್ಯೂ&#

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂ&#

 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#

ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ನ್ಯೂಸ್ MORE NEWS...