Sat,Apr20,2024
ಕನ್ನಡ / English

ಪ್ರಧಾನಿ ಮೋದಿ ನೇತ್ರತ್ವದಲ್ಲಿ ಗುಪ್ಕರ್ ಮೈತ್ರಿಕೂಟದ ಕಾಶ್ಮೀರಿ ನಾಯಕರೊಂದಿಗೆ ಸಭೆ ಆರಂಭ | ಜನತಾ ನ್ಯೂಸ್

24 Jun 2021
1605

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿ ಮತ್ತು ಕೇಂದ್ರಾಡಳಿತ ಪ್ರದೇಶದ ಮುಂದಿನ ಕ್ರಮಗಳ ಕುರಿತು ಗುಪ್ಕರ್ ಮೈತ್ರಿಕೂಟದ ಕಾಶ್ಮೀರಿ ನಾಯಕರೊಂದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲ್ಲಿ ಇಂದು ಸರ್ವಪಕ್ಷ ಸಭೆಯ ರಾಷ್ಟ್ರ ರಾಜಧಾನಿಯಲ್ಲಿ ಪ್ರಾರಂಭವಾಗಿದೆ. ಈ ಮಧ್ಯೆ ಜಮ್ಮುವಿನ ರಾಜಕೀಯ ನಾಯಕರನ್ನು ಈ ಮಾತುಕತೆಗೆ ಕರೆಯದೆ ಇರುವ ಕುರಿತು ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗಿದೆ.

2019 ರ ಆಗಸ್ಟ್ 5ರಲ್ಲಿ ಜೆಎಕೆ ಗೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಇಂತಹ ಮೊದಲ ಸಭೆ ಇದಾಗಿದೆ. ಈ ಬೆಳವಣಿಗೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಭಾಗವಾಗಿ ವಿಭಜಿಸಿ ಲಡಾಖ್ ಸೇರಿದಂತೆ ಎರಡು ಕೇಂದ್ರಾಡಳಿತ ಪ್ರದೇಶವನ್ನು ರಚಿಸಲಾಗಿತ್ತು.

ಚುನಾಯಿತ ಪ್ರತಿನಿಧಿಗಳ ಮರಳುವಿಕೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿ ಈ ಸಭೆಯನ್ನು ಗಮನಿಸಲಾಗುತ್ತಿದೆ. ನವದೆಹಲಿಯಲ್ಲಿ ಜೆ ಎ ಕೆ ರಾಜಕೀಯ ಪಕ್ಷಗಳ ಒಕ್ಕೂಟವಾದ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್(ಪಿಎಜಿಡಿ) ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗುತ್ತಿರುವುದರಿಂದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ತೀವ್ರ ಎಚ್ಚರಿಕೆ ವಹಿಸಿವೆ.

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಎಲ್ಲಾ ರಾಜಕೀಯ ಪಕ್ಷಗಳ ಸಭೆ ನವದೆಹಲಿಯ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ನಡೆಯುತ್ತಿದೆ. ಜೆ ಎ ಕೆನಲ್ಲಿ ಭವಿಷ್ಯದ ರಾಜಕೀಯ ಕ್ರಮವನ್ನು ತಿರ್ಮಾನಿಸಲು ಪ್ರದೇಶದ ನಾಲ್ಕು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 14 ನಾಯಕರೊಂದಿಗೆ ಚರ್ಚಿಸುವ ನಿರ್ಣಾಯಕ ಸಭೆಯಾಗಿದೆ.

RELATED TOPICS:
English summary :PM Modi meeting with Kashmiri Gupkar alliance commenced

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...