ರೇಖಾ ಕದಿರೇಶ್ ಹತ್ಯೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು, ಬಂಧನ | ಜನತಾ ನ್ಯೂಸ್

25 Jun 2021
480

ಬೆಂಗಳೂರು : ರೇಖಾ ಕದಿರೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಪೀಟರ್ ಮತ್ತು ಸೂರ್ಯ ಬಂಧಿತ ಆರೋಪಿಗಳು. ಪೊಲೀಸರ ಕಾರ್ಯಾಚರಣೆಯ ವೇಳೆ ಹಲ್ಲೆಗೆ ಮುಂದಾದ ಆರೋಪಿಗಳಿಬ್ಬರ ಕಾಲಿಗೆ ಗುಂಡಿಕ್ಕಿ ಬಳಿಕ ಬಂಧಿಸಿದ್ದಾರೆ.

ಅರೆಸ್ಟ್ ಮಾಡುವ ಸಮಯದಲ್ಲಿ ಪೊಲೀಸರ ಮೇಲೆ ಪೀಟರ್​ ಮತ್ತು ಸೂರ್ಯ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಪಿಎಸ್​ಐ ಹಾಗೂ ಓರ್ವ ಕಾನ್ಸ್​ಟೇಬಲ್​ ಗಾಯಗೊಂಡಿದ್ಧಾರೆ.

ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಇಬ್ಬರು ಸುಮನಹಳ್ಳಿಯಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅವರ ಬಂಧನಕ್ಕೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಆರೋಪಿಗಳು ಪಿಎಸ್ಸೈ ಮತ್ತು ಕಾನ್ ಸ್ಟೇಬಲ್ ಮೇಲೆ ಹಲ್ಲೆಗೆ ಮುಂದಾದರೆನ್ನಲಾಗಿದೆ. ಆಗ ಪೊಲೀಸರು ಅವರಿಬ್ಬರ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ಆರೋಪಿಗಳ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED TOPICS:
English summary :Bangalore

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...